Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ಹೇಳಿದರೆಂದು ರವಿಶಾಸ್ತ್ರಿ ಕೋಚ್ ಆಗಲ್ಲ!

Webdunia
ಗುರುವಾರ, 1 ಆಗಸ್ಟ್ 2019 (09:24 IST)
ಮುಂಬೈ: ಟೀಂ ಇಂಡಿಯಾ ಮುಂದಿನ ಕೋಚ್ ಆಗಿ ರವಿಶಾಸ್ತ್ರಿಯೇ ಮುಂದುವರಿದರೆ ಸಂತೋಷ ಎಂದು ನೇರವಾಗಿ ಹಾಲಿ ಕೋಚ್ ಬೆಂಬಲಿಸಿದ್ದ ನಾಯಕ ವಿರಾಟ್ ಕೊಹ್ಲಿ ಹೇಳಿಕೆಗೆ ಸಲಹಾ ಸಮಿತಿ ಸದಸ್ಯ ಅಂಶುಮಾನ್ ಗಾಯಕ್ ವಾಡ್ ಪ್ರತಿಕ್ರಿಯಿಸಿದ್ದಾರೆ.


ಕೊಹ್ಲಿ ಅವರ ವೈಯಕ್ತಿಕ ಅಭಿಪ್ರಾಯ ಹೊರಹಾಕಿರಬಹುದು. ಆದರೆ ಕೊಹ್ಲಿ ಹೇಳಿದರೆಂದು ರವಿಶಾಸ್ತ್ರಿಯನ್ನೇ ಕೋಚ್ ಆಗಿ ಆಯ್ಕೆ ಮಾಡಲ್ಲ ಎಂದಿದ್ದಾರೆ.

‘ನಾವು ಒಂದು ಸಮಿತಿಯ ಸದಸ್ಯರು. ನಾವು ಮೂವರು ಸದಸ್ಯರು ಜತೆಯಾಗಿ ಕೂತು ಮುಕ್ತ ಮನಸ್ಸಿನಿಂದ ಹೊಸ ಕೋಚ್ ಆಯ್ಕೆ ಮಾಡಲಿದ್ದೇವೆ. ಕೊಹ್ಲಿ ಹೇಳಿಕೆ ನಮ್ಮ ಮೇಲೆ ಪ್ರಭಾವ ಬೀರಲ್ಲ’ ಎಂದಿದ್ದಾರೆ. ಕೊಹ್ಲಿ ಹೀಗೆ ಬಹಿರಂಗವಾಗಿ ಹೇಳಿದ್ದರಿಂದ ರವಿಶಾಸ್ತ್ರಿಯನ್ನೇ ಬಿಸಿಸಿಐ ಕೋಚ್ ಆಗಿ ಮುಂದುವರಿಸಬಹುದು ಎನ್ನಲಾಗಿತ್ತು.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments