Webdunia - Bharat's app for daily news and videos

Install App

ಸೊರಗಿರುವ ಕೆಎಲ್ ರಾಹುಲ್ ರನ್ನು ವಿರಾಟ್ ಕೊಹ್ಲಿ ಬೆಂಬಲಿಸಿದ್ದು ಹೀಗೆ

Webdunia
ಬುಧವಾರ, 17 ಮಾರ್ಚ್ 2021 (10:21 IST)
ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ಸರಣಿಯಲ್ಲಿ ತೀರಾ ಕಳಪೆ ಪ್ರದರ್ಶನ ನೀಡಿ ಟೀಕೆಗೆ ಗುರಿಯಾಗಿರುವ ಟೀಂ ಇಂಡಿಯಾ ಆರಂಭಿಕ ಕೆಎಲ್ ರಾಹುಲ್ ಬಗ್ಗೆ ವಿರಾಟ್ ಕೊಹ್ಲಿ ಮಾತನಾಡಿದ್ದಾರೆ.


ನಿನ್ನೆಯ ಪಂದ್ಯದ ಬಳಿಕ ಕೆಎಲ್ ರಾಹುಲ್ ಫಾರ್ಮ್ ಬಗ್ಗೆ ಪ್ರಶ್ನೆ ಮಾಡಿದಾಗ ಕೊಹ್ಲಿ ಅವರನ್ನು ಸಮರ್ಥಿಸಿಕೊಂಡಿದ್ದಾರೆ. ಅವರು ಚಾಂಪಿಯನ್ ಬ್ಯಾಟ್ಸ್ ಮನ್ ಎಂದು ಹೊಗಳಿದ್ದಾರೆ.

‘ಕೆಎಲ್ ಚಾಂಪಿಯನ್ ಬ್ಯಾಟ್ಸ್ ಮನ್. ಕಳೆದ 2-3 ವರ್ಷಗಳಲ್ಲಿ ಅವರ ದಾಖಲೆ ನೋಡಿದರೆ ಟಿ20 ಕ್ರಿಕೆಟ್ ನಲ್ಲಿ ಅವರಂತೆ ಸಾಧನೆ ಮಾಡಿದವರು ಯಾರೂ ಇಲ್ಲ. ರೋಹಿತ್ ಜೊತೆಗೆ ಅವರು ನಮ್ಮ ಟಾಪ್ ಆರ್ಡರ್ ಬ್ಯಾಟ್ಸ್ ಮನ್ ಆಗಿ ಮುಂದುವರಿಯಲಿದ್ದಾರೆ. ಇದೆಲ್ಲಾ ಆರೇಳು ಎಸೆತಗಳ ವಿಚಾರವಷ್ಟೇ. ಸ್ವಲ್ಪ ಎಸೆತ ಎದುರಿಸಿದರೆ ಆಟಕ್ಕೆ ಕುದುರಿಕೊಳ್ಳುತ್ತಾರೆ. ಅವರ ಫಾರ್ಮ್ ಚಿಂತೆಯ ವಿಷಯವಲ್ಲ’ ಎಂದು ಕೊಹ್ಲಿ ಬೆಂಬಲಿಸಿ ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ಮಾಲಿಕರು ನಿಜಕ್ಕೂ ಯಾರು, ತಂಡಕ್ಕೆ ಈ ಹೆಸರು ಬಂದಿದ್ದು ಹೇಗೆ ಇಲ್ಲಿದೆ ವಿವರ

Nikhil Sosale: ಅನುಷ್ಕಾ ಶರ್ಮಾಗೆ ಅಂಟಿಕೊಂಡೇ ಇದ್ದರು ಅರೆಸ್ಟ್ ಆಗಿರುವ ನಿಖಿಲ್ ಸೋಸಲೆ ಪತ್ನಿ

Gautam Gambhir: ಪೆಟ್ರೋಲ್ ಬಂಕ್ ಫೀಲ್ ಬರ್ತಾ ಇದ್ಯಲ್ಲೋ.. ಟ್ರೋಲ್ ಆಯ್ತು ಟೀಂ ಇಂಡಿಯಾ ಹೊಸ ಜೆರ್ಸಿ

Virat Kohli: ಟ್ರೋಫಿ ಗೆದ್ದಾಗ ಕೊಹ್ಲಿಗೆ ಕಣ್ಣೀರು ಬಂತು, ಅಭಿಮಾನಿ ಸತ್ತಾಗ ಬರಲಿಲ್ಲ ಯಾಕೆ

Gautam Gambhir: ಚಿನ್ನಸ್ವಾಮಿ ಕಾಲ್ತುಳಿತ ದುರಂತದ ಬಗ್ಗೆ ಗೌತಮ್ ಗಂಭೀರ್ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments