Webdunia - Bharat's app for daily news and videos

Install App

ಆಂಗ್ರಿ ಯಂಗ್ ಮ್ಯಾನ್ ಗೆ 28 ವರ್ಷ

Webdunia
ಶನಿವಾರ, 5 ನವೆಂಬರ್ 2016 (10:56 IST)
ಮುಂಬೈ: ಭಾರತ ಕ್ರಿಕೆಟ್ ತಂಡದ ಟೆಸ್ಟ್ ನಾಯಕ, ಚೇಸಿಂಗ್ ವೀರ ವಿರಾಟ್ ಕೊಹ್ಲಿಗೆ ಇಂದು 28 ವರ್ಷ ತುಂಬಿದೆ. ಈ ಹಿನ್ನೆಲೆಯಲ್ಲಿ ಈ ಅಗ್ರೆಸಿವ್ ನಾಯಕನಿಗೆ ಕ್ರಿಕೆಟ್ ದಿಗ್ಗಜರು ಶುಭಹಾರೈಸಿದ್ದಾರೆ.

ವೀರೇಂದ್ರ ಸೆಹ್ವಾಗ್, ಸಚಿನ್ ತೆಂಡುಲ್ಕರ್, ಹರ್ಭಜನ್ ಸಿಂಗ್, ಅನಿಲ್ ಕುಂಬ್ಳೆ ವಿಶ್ ಮಾಡಿದ ಪ್ರಮುಖರಲ್ಲಿ ಕೆಲವರು. ಇವರಲ್ಲಿ ಸೆಹ್ವಾಗ್ ಎಂದಿನಂತೆ ವಿಶಿಷ್ಟವಾಗಿ ವಿಶ್ ಮಾಡಿದ್ದಾರೆ.

8 ವರ್ಷಗಳ ಹಿಂದೆ ನಾವು ಈ ದಿನವನ್ನು ಚಿಕ್ಕೂ ತಿನ್ನುವುದರ ಮೂಲಕ ಆಚರಿಸಿದ್ದೇವೆ. ಆದರೆ ಇಂದು ಎಲ್ಲಾ ಆಟೋ/ಟ್ಯಾಕ್ಸಿ ಚಾಲಕರು ತಮ್ಮ ಮೀಟರ್ ನ್ನು 100 ರಿಂದಲೇ ಪ್ರಾರಂಭಿಸಬೇಕು ಎಂದು ಸೆಹ್ವಾಗ್ ತಮ್ಮ ದೆಹಲಿ ಸಹವರ್ತಿ ಬಗ್ಗೆ ಟ್ವಿಟರ್ ನಲ್ಲಿ ತಮಾಷೆಯಾಗಿ ಬರೆದುಕೊಂಡಿದ್ದಾರೆ.

ಇವರಲ್ಲದೆ ಇನ್ನೂ ಅನೇಕ ವಿದೇಶೀ ಆಟಗಾರರೂ ಕೊಹ್ಲಿಗೆ ಶುಭ ಹಾರೈಸುತ್ತಿದ್ದಾರೆ. ಸದ್ಯ ಇಂಗ್ಲೆಂಡ್ ವಿರುದ್ಧದ ಸರಣಿಗಾಗಿ ಟೀಂ ಇಂಡಿಯಾದೊಂದಿಗಿರುವ ವಿರಾಟ್ ಕೊಹ್ಲಿ ಭಾರತಕ್ಕೆ ಮತ್ತಷ್ಟು ಜಯ ತಂದುಕೊಡಲಿ ಎನ್ನುವುದು ನಮ್ಮ ಆಶಯ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಾಕಿಸ್ತಾನ ಕ್ರಿಕೆಟಿಗರ ಚಾನೆಲ್ ಭಾರತದಲ್ಲಿ ಒಮ್ಮೆ ಆನ್, ಮತ್ತೆ ಆಫ್

ಶುಭಮನ್‌ ಗಿಲ್‌ ಡಬಲ್‌ ಸೆಂಚುರಿ ಬೆನ್ನಲ್ಲೇ ಆಂಗ್ಲರ ಗಾಯಕ್ಕೆ ಉಪ್ಪು ಸವರಿದ ಆಕಾಶ್‌ ದೀಪ್‌: ಭಾರತಕ್ಕೆ ಬೃಹತ್‌ ಮುನ್ನಡೆ

IND vs ENG: ತಪ್ಪು ತಿದ್ದಿಕೊಂಡು ಮೊದಲ ಇನಿಂಗ್ಸ್ ನಲ್ಲಿ ದೊಡ್ಡ ಮೊತ್ತ ಪೇರಿಸಿದ ಟೀಂ ಇಂಡಿಯಾ

ಆಂಗ್ಲರ ನಾಡಲ್ಲಿ ಶುಭ್ಮನ್ ಗಿಲ್ ಡಬಲ್ ಸೆಂಚುರಿ, ಹಲವು ದಾಖಲೆಗಳು ಉಡೀಸ್‌

IND vs ENG: ವಿರಾಟ್ ದಾಖಲೆ ಮುರಿದ ಶುಭ್ಮನ್‌ ಗಿಲ್‌

ಮುಂದಿನ ಸುದ್ದಿ
Show comments