Webdunia - Bharat's app for daily news and videos

Install App

ಅಭ್ಯಾಸ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬೌಲಿಂಗ್

Webdunia
ಭಾನುವಾರ, 13 ಜೂನ್ 2021 (10:00 IST)
ಸೌಥಾಂಪ್ಟನ್: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಗೆ ತಯಾರಾಗಲು ಟೀಂ ಇಂಡಿಯಾ ತಂಡವನ್ನೇ ವಿಭಜಿಸಿ ಪಂದ್ಯವಾಡುತ್ತಿದೆ. ಈ ಅಭ್ಯಾಸ ಪಂದ್ಯದಲ್ಲಿ ನಾಯಕ ಕೊಹ್ಲಿ ಬೌಲಿಂಗ್ ಮಾಡಿ ಗಮನ ಸೆಳೆದಿದ್ದಾರೆ.


ವಿರಾಟ್ ಕೊಹ್ಲಿ ಬೌಲಿಂಗ್ ಮಾಡುತ್ತಿರುವ ವಿಡಿಯೋವೊಂದನ್ನು ಬಿಸಿಸಿಐ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದೆ. ಈ ಬಾಲ್ ನ ಫಲಿತಾಂಶ ಏನಾಗಿರಬಹುದು ಎಂದು ವೀಕ್ಷಕರಿಗೆ ಊಹಿಸಲು ಹೇಳಿದೆ.

ಅಂತಾರಾಷ್ಟ್ರೀಯ ಪಂದ್ಯದಲ್ಲೂ ಅಪರೂಪಕ್ಕೆ ಬೌಲಿಂಗ್ ಮಾಡಿದರೂ ಕೊಹ್ಲಿ ಅದನ್ನು ಅಷ್ಟೊಂದು ಗಂಭೀರವಾಗಿ ಪರಿಗಣಿಸಿಲ್ಲ. ಆದರೆ ಅಭ್ಯಾಸ ಪಂದ್ಯದಲ್ಲಿ ಕೆಲವು ಸಮಯ ಬೌಲಿಂಗ್ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ಇಂದು ಸಂಜು ಸ್ಯಾಮ್ಸನಾ, ವೈಭವ್ ಸೂರ್ಯವಂಶಿನಾ

ಏಷ್ಯಾ ಕಪ್ ವಿಜೇತ ಭಾರತ ಮಹಿಳಾ ಕ್ರಿಕೆಟ್ ತಂಡ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೇ ಎಂಥಾ ಸ್ವಾಗತ ಸಿಕ್ತು ನೋಡಿ Video

ನಿಮ್ಮ ಕೈಲಿ ನಾವು ಟ್ರೋಫಿ ತಗೊಳ್ಳಲ್ಲ ಎಂದು ಹೇಳಿದ್ರೂ ವೇದಿಕೆಗೆ ಬಂದಿದ್ದ ಮೊಹ್ಸಿನ್ ನಖ್ವಿ: ಗರಂ ಆಗಿರುವ ಬಿಸಿಸಿಐ

ಟ್ರೋಫಿಗಾಗಿ ಹೈಡ್ರಾಮಾದ ಬೆನ್ನಲ್ಲೇ ಭಾರತೀಯ ಮಹಿಳಾ ತಂಡದ ಸಾಧನೆಯನ್ನು ಕೊಂಡಾಡಿದ ಪ್ರಧಾನಿ ನರೇಂದ್ರ ಮೋದಿ

Video: ಅಘ್ಗಾನಿಸ್ತಾನ ವಿರುದ್ಧದ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಮೊಳಗಿದ ವಂದೇ ಮಾತರಂ

ಮುಂದಿನ ಸುದ್ದಿ
Show comments