Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ಮತ್ತೊಂದು ವಿಕ್ರಮ!

Webdunia
ಸೋಮವಾರ, 30 ಅಕ್ಟೋಬರ್ 2017 (08:41 IST)
ಕಾನ್ಪುರ: ನ್ಯೂಜಿಲೆಂಡ್ ವಿರುದ್ಧದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಶತಕ ಬಾರಿಸಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ಮಾಡಿದ್ದಾರೆ.

 
ಏಕದಿನ ಪಂದ್ಯಗಳಲ್ಲಿ ಅತೀ ವೇಗವಾಗಿ 9000 ರನ್ ಪೂರೈಸಿದ ಆಟಗಾರ ಎಂಬ ದಾಖಲೆಗೆ ಕೊಹ್ಲಿ ಭಾಜನರಾಗಿದ್ದಾರೆ. ಅಲ್ಲದೆ, 2017 ನೇ ಸಾಲಿನಲ್ಲಿ ಏಕದಿನ ಪಂದ್ಯಗಳಲ್ಲಿ ಅತೀ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ ಮನ್ ಎಂಬ ವಿಶ್ವದಾಖಲೆಯನ್ನೂ ಮಾಡಿದ್ದಾರೆ.

201 ನೇ ಏಕದಿನ ಪಂದ್ಯವಾಡಿದ ಕೊಹ್ಲಿ31 ನೇ ಶತಕ ಬಾರಿಸಿದ್ದು, ಗರಿಷ್ಠ ಶತಕ ಬಾರಿಸಿದವರ ಸಾಲಿನಲ್ಲಿ ತಮ್ಮ ದ್ವಿತೀಯ ಸ್ಥಾನವನ್ನು ಮತ್ತಷ್ಟು ಗಟ್ಟಿಗೊಳಿಸಿದ್ದಾರೆ. ಈ ಮೂಲಕ ಟೀಂ ಇಂಡಿಯಾ ಸತತ 7 ನೇ ಸರಣಿ ಗೆಲುವು ಸಾಧಿಸಿದಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪರ್ಫಾರ್ಮೆನ್ಸ್ ಬಿಗ್ ಶೂನ್ಯ ಆದ್ರೆ.. ಭಾರತದ ವಿರುದ್ಧ ಗೆಲ್ಲುವುದಕ್ಕೆ ಮುನ್ನ ಸೆಲೆಬ್ರೇಷನ್ ಪ್ರಾಕ್ಟೀಸ್ ಮಾಡಿದ್ದ ಪಾಕಿಸ್ತಾನ Video

ಚೊಚ್ಚಲ ಚೀನಾ ಮಾಸ್ಟರ್ಸ್‌ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಸಾತ್ವಿಕ್ ಚಿರಾಗ್ ಜೋಡಿ

Women's Asia Cup: ಪಾಕ್ ವಿರುದ್ಧ ಗೆದ್ದು ಬೀಗಿದ ಭಾರತ

ನಕಲಿ ಜನನ ಪ್ರಮಾಣ ಪತ್ರ: ಉದಯೋನ್ಮುಖ ಕ್ರಿಕೆಟಿಗನಿಗೆ ಎರಡು ವರ್ಷ ನಿಷೇಧದ ಶಿಕ್ಷೆ ವಿಧಿಸಿದ ಬಿಸಿಸಿಐ

IND vs PAK: ಇಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ, ಪಾಕಿಸ್ತಾನ ಕ್ರಿಕೆಟ್ ಪಂದ್ಯ: ಎಲ್ಲಿ, ಎಷ್ಟು ಗಂಟೆಗೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments