ಲಾರಾ ದಾಖಲೆಗೇ ಕನ್ನ ಹಾಕಿದ ವಿರಾಟ್ ಕೊಹ್ಲಿ!

Webdunia
ಸೋಮವಾರ, 29 ಜನವರಿ 2018 (10:41 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವೆಸ್ಟ್ ಇಂಡೀಸ್ ಕ್ರಿಕೆಟ್ ದಂತಕತೆ ಬ್ರಿಯಾನ್ ಲಾರಾ ದಾಖಲೆಗೆ ಕನ್ನ ಹಾಕಿದ್ದಾರೆ! ಅಂದರೆ ಲಾರಾ ಅವರ ದಾಖಲೆಯೊಂದನ್ನು ಮುರಿದಿದ್ದಾರೆ.
 

ಆಲ್ ಟೈಮ್ ರ್ಯಾಂಕಿಂಗ್ ಪಟ್ಟಿಯಲ್ಲಿ ಕೊಹ್ಲಿ ಲಾರಾರನ್ನು ಹಿಂದಿಕ್ಕಿದ್ದಾರೆ. ಮೂರನೇ ಟೆಸ್ಟ್ ಆರಂಭಕ್ಕೆ ಮೊದಲ ಕೊಹ್ಲಿ 900 ಅಂಕಗಳೊಂದಿಗೆ ಆಡಲಿಳಿದಿದ್ದರು. ಇದೀಗ ಮತ್ತೆ 12 ಅಂಕ ಗಳಿಸಿರುವ ಕೊಹ್ಲಿ ಆಲ್ ಟೈಮ್ ರ್ಯಾಂಕಿಂಗ್ ಪಟ್ಟಿಯಲ್ಲಿ 26 ನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ.

911 ಅಂಕ ಹೊಂದಿದ್ದ ಲಾರಾರನ್ನು ಹಿಂದಿಕ್ಕಿದ್ದಾರೆ. ಇದೀಗ ಆರು ಸ್ಥಾನ ಮೇಲೇರಿದರೆ ಭಾರತದ ದಂತಕತೆ ಸುನಿಲ್ ಗವಾಸ್ಕರ್ ರನ್ನು ಹಿಂದಿಕ್ಕಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎದುರಾಳಿ ಆಟಗಾರನಾಗಿದ್ದರೂ ಕನ್ನಡಿಗ ಮನೀಶ್ ಪಾಂಡೆಗೆ ವಿರಾಟ್ ಕೊಹ್ಲಿ ಶಹಬ್ಬಾಷ್ Video

IPL 2026: ವಿರಾಟ್ ಕೊಹ್ಲಿ ಕಾಲಿಗೆ ಬೀಳಲು ಮೈದಾನಕ್ಕೇ ನುಗ್ಗಿದ ಅಭಿಮಾನಿ: ಕೊಹ್ಲಿ ಮಾಡಿದ್ದೇನು video

ಮೊದಲ ರನ್ ಗಳಿಸಿದ್ದಕ್ಕೆ ವಿರಾಟ್ ಕೊಹ್ಲಿ ಈ ಪರಿ ಸಂಭ್ರಮಿಸಿದ್ದೇಕೆ Video

IPL 2026: ಕಿಂಗ್ ಕೊಹ್ಲಿ ಸಿಡಿಲಬ್ಬರಕ್ಕೆ ಬೆಚ್ಚಿಬಿದ್ದ ಕೆಕೆಆರ್‌: ಪ್ಲೇ ಆಫ್‌ನತ್ತ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು

RCB VS KKR, ಇನ್ನೂ ಶುರುವಾಗದ ಪಂದ್ಯಾಟ, ಕಾರಣ ಇಲ್ಲಿದೆ

ಮುಂದಿನ ಸುದ್ದಿ
Show comments