Webdunia - Bharat's app for daily news and videos

Install App

ಗಂಗೂಲಿ ದಾಖಲೆ ಮುರಿದು, ಧೋನಿ ದಾಖಲೆ ಸರಿಗಟ್ಟಿದ ವಿರಾಟ್ ಕೊಹ್ಲಿ

Webdunia
ಸೋಮವಾರ, 26 ಆಗಸ್ಟ್ 2019 (10:37 IST)
ಆಂಟಿಗುವಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಭರ್ಜರಿಯಾಗಿ ಗೆದ್ದುಕೊಂಡ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸೌರವ್ ಗಂಗೂಲಿ ದಾಖಲೆ ಮುರಿದು, ಧೋನಿ ದಾಖಲೆ ಸರಿಗಟ್ಟಿದ್ದಾರೆ.


ವಿರಾಟ್ ಕೊಹ್ಲಿ ನಾಯಕರಾಗಿ ಅತೀ ಹೆಚ್ಚು ಟೆಸ್ಟ್ ಪಂದ್ಯ ಗೆದ್ದ ದಾಖಲೆಯ ಪಟ್ಟಿಯಲ್ಲಿ ಈಗ ಧೋನಿ ಜತೆಗೆ ಜಂಟಿ ನಂ.1 ಸ್ಥಾನ ಹಂಚಿಕೊಂಡಿದ್ದಾರೆ. ಇದು ನಾಯಕರಾಗಿ ಕೊಹ್ಲಿಗೆ 27 ನೇ ಗೆಲುವಾಗಿತ್ತು. 47 ಪಂದ್ಯಗಳಿಂದ 27 ಗೆಲುವು ದಾಖಲಿಸಿದ್ದರೆ ಧೋನಿ 60 ಪಂದ್ಯಗಳಿಂದ 27 ಗೆಲುವಿನ ದಾಖಲೆ ಹೊಂದಿದ್ದಾರೆ. ಗಂಗೂಲಿ 49 ಪಂದ್ಯಗಳಿಂದ 21 ಗೆಲುವು ದಾಖಲಿಸಿದ್ದರು.

ಅಲ್ಲದೆ ವಿದೇಶಗಳಲ್ಲಿ ಅತೀ ಹೆಚ್ಚು ಗೆಲುವು ದಾಖಲಿಸಿದ ಭಾರತೀಯ ನಾಯಕ ಎಂಬ ದಾಖಲೆ ಮಾಡಿದರು. ಈ ಮೊದಲು 28 ಪಂದ್ಯಗಳಿಂದ 11 ಗೆಲುವು ದಾಖಲಿಸಿದ ಗಂಗೂಲಿ  ಅಗ್ರ ಸ್ಥಾನದಲ್ಲಿದ್ದರು. ಈಗ ಕೊಹ್ಲಿ 12 ನೇ ಗೆಲುವು ದಾಖಲಿಸಿ ನಂ.1 ಸ್ಥಾನ ಪಡೆದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಗ್ಯಾರಂಟಿ

ಹಲವು ಮಹಿಳೆಯರೊಂದಿಗೆ ಆಫೇರ್‌, ಆರ್‌ಸಿಬಿ ಆಟಗಾರನ ವಿರುದ್ಧ ಮಹಿಳೆ ದೂರು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮುಂದಿನ ಸುದ್ದಿ
Show comments