Webdunia - Bharat's app for daily news and videos

Install App

ಶೂಟಿಂಗ್ ನಲ್ಲಿ ವಿರಾಟ್ ಕೊಹ್ಲಿ ಬ್ಯುಸಿ

Webdunia
ಬುಧವಾರ, 1 ನವೆಂಬರ್ 2017 (08:17 IST)
ನವದೆಹಲಿ: ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ ಮುಗಿದು, ಟಿ20 ಸರಣಿಗೆ ಆರಂಭಕ್ಕೂ ಮುನ್ನ ಸಿಕ್ಕಿ ಸಣ್ಣ ವಿರಾಮವನ್ನು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸರಿಯಾಗಿಯೇ ಬಳಸಿಕೊಂಡಿದ್ದಾರೆ.

 
ಏಕದಿನ ನಂ.1 ಬ್ಯಾಟ್ಸ್ ಮನ್ ಸ್ಥಾನಕ್ಕೇರಿದ ಕೊಹ್ಲಿ ಇದೀಗ ಜಾಹೀರಾತು ಶೂಟಿಂಗ್ ನಲ್ಲಿ ಬ್ಯುಸಿ. ಬಿಡುವಿಲ್ಲದ ಕ್ರಿಕೆಟ್ ನಡುವೆ ಬಾಕಿಯಾಗಿರುವ ಜಾಹೀರಾತು ಶೂಟಿಂಗ್ ಗಳನ್ನು ಕೊಹ್ಲಿ ಮುಗಿಸಿಕೊಂಡರು.

ಕ್ಯಾಮರಾ ಎದುರು ಕೆಲವು ಸ್ಟಂಟ್ಸ್ ಮಾಡುತ್ತಿರುವ ಫೋಟೋಗಳನ್ನು ಕೊಹ್ಲಿ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಹಾಕಿಕೊಂಡಿದ್ದಾರೆ. ನಾಳೆಯಿಂದ ಟೀಂ ಇಂಡಿಯಾ-ನ್ಯೂಜಿಲೆಂಡ್ ಟಿ20 ಸರಣಿಯ ಮೊದಲ ಪಂದ್ಯ ದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆಯಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬ್ರೇಕ್ ನಲ್ಲೂ ಪೆವಿಲಿಯನ್ ನಲ್ಲಿ ಸಾಯಿ ಸುದರ್ಶನ್ ಗೆ ಇದೆಂಥಾ ಅಭ್ಯಾಸ

ಕರುಣ್ ನಾಯರ್ ವೃತ್ತಿ ಜೀವನ ಇಲ್ಲಿಗೇ ಕೊನೆಯಾಯ್ತಾ

Rishabh Pant: ಚೆಂಡು ಬಡಿದ ರಭಸಕ್ಕೆ ರಿಷಭ್ ಪಂತ್ ಪಾದದ ಗತಿ ಏನಾಗಿದೆ ನೋಡಿ: ವಿಡಿಯೋ

ಭಾರತ–ಇಂಗ್ಲೆಂಡ್‌ ಟೆಸ್ಟ್‌: ದಾಖಲೆ ಬರೆದ ಕೆಲವೇ ಕ್ಷಣದಲ್ಲಿ ಗಾಯಗೊಂಡು ಮೈದಾನ ತೆರೆದ ರಿಷಭ್‌ ಪಂತ್‌

IND vs ENG: ಇಂಗ್ಲೆಂಡ್ ನೆಲದಲ್ಲಿ ದಾಖಲೆ ಮಾಡಿದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments