Webdunia - Bharat's app for daily news and videos

Install App

ಮೆಲ್ಬೋರ್ನ್ ಟೆಸ್ಟ್ ಗೂ ಮೊದಲು ಮಧ್ಯರಾತ್ರಿ ಕರೆ ಮಾಡಿದ್ದ ವಿರಾಟ್ ಕೊಹ್ಲಿ ಹೇಳಿದ್ದೇನು ಗೊತ್ತಾ?

Webdunia
ಶನಿವಾರ, 23 ಜನವರಿ 2021 (09:10 IST)
ಮುಂಬೈ: ಟೀಂ ಇಂಡಿಯಾ ಯುವ ಆಟಗಾರರನ್ನಿಟ್ಟುಕೊಂಡು ಆಸ್ಟ್ರೇಲಿಯಾದಲ್ಲಿ ಸರಣಿ ಗೆದ್ದಿದ್ದು ಒಂದು ಇತಿಹಾಸವೇ ಆಗಿದೆ. ಈ ವಿಚಾರದ ಬಗ್ಗೆ ಫೀಲ್ಡಿಂಗ್ ಕೋಚ್ ಆರ್ ಶ್ರೀಧರ್ ಆಸಕ್ತಿದಾಯಕ ವಿಚಾರವನ್ನೊಂದನ್ನು ಬಹಿರಂಗಪಡಿಸಿದ್ದಾರೆ.


36 ರನ್ ಗೆ ಆಲೌಟ್ ಆದ ಬಳಿಕ ಮೆಲ್ಬೋರ್ನ್ ಟೆಸ್ಟ್ ಪಂದ್ಯಕ್ಕೆ ತಯಾರಿ ನಡೆಸುತ್ತಿದ್ದ ನಮಗೆ ಮಧ‍್ಯರಾತ್ರಿ 12.30 ಕ್ಕೆ ವಿರಾಟ್ ಕೊಹ್ಲಿ ಕರೆ ಮಾಡಿದ್ದರು. ಈ ಸರಿ ರಾತ್ರಿಯಲ್ಲಿ ಅವರು ನಮಗೆ ಕರೆ ಮಾಡಿದ್ದು ಆಶ್ಚರ್ಯವಾಗಿತ್ತು. ಆದರೆ ಅವರೂ ನಿಮ್ಮ ಜೊತೆ ನಾನು ಸೇರಿಕೊಳ್ತೀನಿ ಎಂದು ತಂಡದ ಸಭೆಯಲ್ಲಿ ಭಾಗಿಯಾದರು. ಮುಂದಿನ ಪಂದ್ಯಕ್ಕೆ ಹೇಗೆ ತಯಾರಾಗಬೇಕೆಂದು ನಾಯಕ ರೆಹಾನೆ ಜೊತೆ ತಮ್ಮ ಅಭಿಪ್ರಾಯ ಹಂಚಿಕೊಂಡರು ಎಂದು ಆರ್ ಶ್ರೀಧರ್, ರವಿಚಂದ್ರನ್ ಅಶ್ವಿನ್ ಜೊತೆಗಿನ ಚಿಟ್ ಚ್ಯಾಟ್ ನಲ್ಲಿ ಬಹಿರಂಗಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಟೀಂ ಇಂಡಿಯಾ, ಅಫ್ಘಾನಿಸ್ತಾನ ಟಿ20 ಸರಣಿ ವೇಳಾಪಟ್ಟಿ, ಲೈವ್ ಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಫೈನಲ್ ಗೆ ಭಾರತ ತಂಡ: ಫೈನಲ್ ಯಾವಾಗ, ಎಷ್ಟನೇ ಬಾರಿ ಫೈನಲ್ ಪ್ರವೇಶಿಸುತ್ತಿದೆ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಸೆಮಿಫೈನಲ್ ನಲ್ಲಿ ಭಾರತ ವರ್ಸಸ್ ಬಾಂಗ್ಲಾ: ಲೈವ್ ಇಲ್ಲಿ ವೀಕ್ಷಿಸಿ

ಮಹಿಳಾ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತಕ್ಕೆ ನಾಳೆ ಬಾಂಗ್ಲಾದೇಶ ಸವಾಲು

Australia one-day series: ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಸೇರ್ಪಡೆ

ಮುಂದಿನ ಸುದ್ದಿ
Show comments