Select Your Language

Notifications

webdunia
webdunia
webdunia
webdunia

ರಾಷ್ಟ್ರಗೀತೆ ವೇಳೆ ಚ್ಯುಯಿಂಗ್ ಜಗಿದು ವಿವಾದಕ್ಕೀಡಾದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ
ಪಾರ್ಲ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಏಕದಿನ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ಹಾಡುವಾಗ ಚ್ಯುಯಿಂಗ್ ಜಗಿದ ವಿರಾಟ್ ಕೊಹ್ಲಿ ವಿವಾದಕ್ಕೀಡಾಗಿದ್ದಾರೆ.

ಪಂದ್ಯಕ್ಕೂ ಮುನ್ನ ಆಟಗಾರರು ಸಾಲಾಗಿ ನಿಂತು ರಾಷ್ಟ್ರಗೀತೆಗೆ ಗೌರವ ಸಲ್ಲಿಸುತ್ತಾರೆ. ನಿನ್ನೆಯ ಪಂದ್ಯದ ನಡುವೆಯೂ ಟೀಂ ಇಂಡಿಯಾ ಆಟಗಾರರು ರಾಷ್ಟ್ರಗೀತೆ ಹಾಡಲು ನಿಂತಿದ್ದರು.

ಆದರೆ ಈ ವೇಳೆ ಕೊಹ್ಲಿ ಬಾಯಲ್ಲಿ ಚ್ಯುಯಿಂಗ್ ಜಗಿಯುತ್ತಿದ್ದಿದ್ದು ಕ್ಯಾಮರಾ ಕಣ್ಣುಗಳಲ್ಲಿ ಸೆರೆಯಾಗಿದೆ. ಇದನ್ನು ಗಮನಿಸಿದ ನೆಟ್ಟಿಗರು ವಿರಾಟ್ ಕೊಹ್ಲಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ-ದ.ಆಫ್ರಿಕಾ ಏಕದಿನ: ಟೀಂ ಇಂಡಿಯಾಗೆ ಹೋರಾಡಿದರೂ ದಕ್ಕದ ಜಯ