ಮೊಟ್ಟೆ ಸೇವನೆ ವಿವಾದಕ್ಕೆ ಸ್ಪಷ್ಟನೆ ನೀಡಿದ ವಿರಾಟ್ ಕೊಹ್ಲಿ

Webdunia
ಬುಧವಾರ, 2 ಜೂನ್ 2021 (08:56 IST)
ಮುಂಬೈ: ಅಭಿಮಾನಿಗಳೊಂದಿಗಿನ ಪ್ರಶ್ನೋತ್ತರಾವಳಿ ವೇಳೆ ಸಾಮಾಜಿಕ ಜಾಲತಾಣದಲ್ಲಿ ತಾವು ಮೊಟ್ಟೆ ಸೇವಿಸುವುದಾಗಿ ಹೇಳಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಟ್ರೋಲ್ ಗೊಳಗಾಗಿದ್ದರು.


ಇದುವರೆಗೆ ನಾನು ಫಿಟ್ನೆಸ್ ಗಾಗಿ ಸಸ್ಯಾಹಾರಿಯಾಗಿದ್ದೇನೆ ಎನ್ನುತ್ತಿದ್ದ ಕೊಹ್ಲಿ, ಈಗ ಮೊಟ್ಟೆ ಸೇವಿಸುತ್ತಿರುವುದಾಗಿ ಹೇಳಿದ್ದು, ನೆಟ್ಟಿಗರಿಂದ ಟ್ರೋಲ್ ಗೊಳಗಾಗಿತ್ತು. ಮೊಟ್ಟೆ ಸಸ್ಯಾಹಾರವೇ? ಕೊಹ್ಲಿ ಯಾವ ಪರಿಯ ಸಸ್ಯಾಹಾರಿ ಎಂದು ಹಲವರು ಟ್ರೋಲ್ ಮಾಡಿದ್ದರು.

ಟ್ರೋಲ್ ಬಳಿಕ ಕೊಹ್ಲಿ ಟ್ವಿಟರ್ ಮೂಲಕ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ‘ನಾನು ವೇಗನ್ ಎಂದು ಯಾವತ್ತೂ ಹೇಳಿಲ್ಲ. ಸಸ್ಯಾಹಾರ ಸೇವಿಸುತ್ತೇನೆ ಎಂದಷ್ಟೇ ಹೇಳಿದ್ದೆ. ಈಗ ನೀವು ಸುದೀರ್ಘ ಉಸಿರು ಬಿಟ್ಟುಕೊಂಡು ನಿಮ್ಮ ತಟ್ಟೆಯಲ್ಲಿರುವ (ನಿಮಗೆ ಬೇಕಿದ್ದರೆ) ಸಸ್ಯಾಹಾರವನ್ನು ಸೇವಿಸಿ’ ಎಂದು ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬ್ರೇಕಪ್ ಆದ ಸ್ಮೃತಿ ಮಂಧಾನಗೆ ಇಂಥಾ ಕಾಮೆಂಟ್ ಮಾಡೋದಾ: ಇದೆಂಥಾ ಮನಸ್ಥಿತಿ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವುದು ನೋಡಿ

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಇಂದಿನಿಂದ ಟಿ20 ಸರಣಿ, ಅದೊಂದು ದಾಖಲೆಯಾಗದಿದ್ರೆ ಸಾಕಪ್ಪಾ..

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಪಾಲಾಶ್ ಜೊತೆ ಮದುವೆ ಮುರಿದ ಬೆನ್ನಲ್ಲೇ ಸ್ಮೃತಿ ಮಂಧಾನ ಮತ್ತು ಕ್ರಿಕೆಟಿಗರು ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments