ಅಳುತ್ತಾ ನಿಂತಿದ್ದ ಮೊಹಮ್ಮದ್ ಸಿರಾಜ್ ಗೆ ವಿರಾಟ್ ಕೊಹ್ಲಿ ಧೈರ್ಯ ತುಂಬಿದ್ದು ಹೇಗೆ?

Webdunia
ಬುಧವಾರ, 12 ಮೇ 2021 (09:14 IST)
ಮುಂಬೈ: ಟೀಂ ಇಂಡಿಯಾ ಯುವ ವೇಗಿ ಮೊಹಮ್ಮದ್ ಸಿರಾಜ್ ತಮ್ಮ ಕಷ್ಟದ ದಿನಗಳಲ್ಲಿ ಜೊತೆಯಾಗಿ ನಿಂತ ವಿರಾಟ್ ಕೊಹ್ಲಿ ಬಗ್ಗೆ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

 

ಆಸ್ಟ್ರೇಲಿಯಾ ಸರಣಿ ವೇಳೆ ಸಿರಾಜ್ ತಾವು ಅತ್ಯಂತ ಪ್ರೀತಿಸುತ್ತಿದ್ದ, ವೃತ್ತಿ ಜೀವನಕ್ಕೆ ಪ್ರೋತ್ಸಾಹ ನೀಡಿದ್ದ ತಂದೆಯನ್ನು ಕಳೆದುಕೊಂಡಿದ್ದರು. ಆದರೆ ಸಿರಾಜ್ ಅನಿವಾರ್ಯವಾಗಿ ತಂದೆಯ ಅಂತಿಮ ದರ್ಶನ ಪಡೆಯಲು ಭಾರತಕ್ಕೆ ಬರಲಾಗಲಿಲ್ಲ.

ಈ ವೇಳೆ ಹೋಟೆಲ್ ಕೊಠಡಿಯಲ್ಲಿ ಕೂತು ಅಳುತ್ತಿದ್ದ ಸಿರಾಜ್ ರನ್ನು ನೋಡಿ ವಿರಾಟ್ ಗಟ್ಟಿಯಾಗಿ ತಬ್ಬಿಕೊಂಡು ‘ನಿನ್ನ ಜೊತೆಗೆ ಏನೇ ಬಂದರೂ ನಾನಿದ್ದೇನೆ’ ಎಂದು ಧೈರ್ಯ ತುಂಬಿದ್ದರಂತೆ. ಆಗ ಮಾತ್ರವಲ್ಲ, ಆ ಸರಣಿಯಲ್ಲಿ ಒಂದು ಪಂದ್ಯವಾಡಿ ಕೊಹ್ಲಿ ತವರಿಗೆ ಹೋದ ಬಳಿಕವೂ ಫೋನ್ ಸಂದೇಶದ ಮೂಲಕ ಹುರಿದುಂಬಿಸುತ್ತಲೇ ಇದ್ದರಂತೆ. ನನ್ನ ವೃತ್ತಿಜೀವನದಲ್ಲಿ ಅವರಿಗೆ ನಾನು ಅಭಾರಿ ಎಂದು ಸಿರಾಜ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಾಲಾಶ್ ಜೊತೆ ಮದುವೆ ಮುರಿದ ಬೆನ್ನಲ್ಲೇ ಸ್ಮೃತಿ ಮಂಧಾನ ಮತ್ತು ಕ್ರಿಕೆಟಿಗರು ಮಾಡಿದ್ದೇನು ಗೊತ್ತಾ

ರೋಹಿತ್, ಕೊಹ್ಲಿಗೆ ದೇಶೀಯ ಟೂರ್ನಿ ಮಾಡಲು ಒತ್ತಡ ಹೇರಲಾಗಿದೆಯೇ

ಏಕದಿನ ಕ್ರಿಕೆಟ್‌ನಲ್ಲಿ ಮೋಡಿ ಬೆನ್ನಲ್ಲೇ ಕೊಹ್ಲಿ ವೈಜಾಗ್‌ನ ಪ್ರಮುಖ ದೇವಸ್ಥಾನಕ್ಕೆ ಭೇಟಿ

ಕೊನೆಗೂ ಪಲಾಶ್ ಮುಚ್ಚಲ್ ಜತೆಗಿನ ಮದುವೆ ಬಗ್ಗೆ ಮೌನ ಮುರಿದ ಸ್ಮೃತಿ ಮಂಧಾನ

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಬೆಂಗಳೂರಿನಿಂದ ಐಪಿಎಲ್‌ ಪಂದ್ಯ ಕೈತಪ್ಪಲ್ಲ ಎಂದ ಡಿಕೆಶಿ

ಮುಂದಿನ ಸುದ್ದಿ
Show comments