Webdunia - Bharat's app for daily news and videos

Install App

ಪ್ರಶಸ್ತಿ ಸ್ವೀಕರಿಸುವಾಗ ಪತ್ನಿ ಅನುಷ್ಕಾರನ್ನು ನೆನೆಸಿಕೊಂಡ ವಿರಾಟ್ ಕೊಹ್ಲಿ!

Webdunia
ಶನಿವಾರ, 17 ಫೆಬ್ರವರಿ 2018 (08:43 IST)
ಸೆಂಚೂರಿಯನ್: ಭಾರತ ಮತ್ತು ದ.ಆಫ್ರಿಕಾ ಏಕದಿನ ಸರಣಿಯಲ್ಲಿ ಅದ್ಭುತ ಬ್ಯಾಟಿಂಗ್ ಮಾಡಿ ಪಂದ್ಯ ಶ್ರೇಷ್ಠ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದ ವಿರಾಟ್ ಕೊಹ್ಲಿ ತನ್ನ ಗೆಲುವಿಗೆ ಪತ್ನಿ ಅನುಷ್ಕಾಗೆ ಕ್ರೆಡಿಟ್ ಕೊಟ್ಟಿದ್ದಾರೆ.
 
ಮದುವೆಯಾದ ಬಳಿಕ ಮೊದಲ ಕ್ರಿಕೆಟ್ ಸರಣಿ ಆಡಿದ ಕೊಹ್ಲಿ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಪತ್ನಿ ಅನುಷ್ಕಾರನ್ನು ವಿಶೇಷವಾಗಿ ಸ್ಮರಿಸಿಕೊಂಡಿದ್ದಾರೆ. ನನ್ನ ಯಶಸ್ಸಿನಲ್ಲಿ ಅವಳ ಕೊಡುಗೆ ಅಪಾರ ಎಂದಿದ್ದಾರೆ.

‘ನನ್ನನ್ನು ಸದಾ ಪ್ರೋತ್ಸಾಹಿಸುವ ಪತ್ನಿಗೆ ವಿಶೇಷ ಅಭಿನಂದನೆ ಸಲ್ಲಲೇಬೇಕು. ಹಿಂದೆಲ್ಲಾ ನನ್ನ ವೈಫಲ್ಯಕ್ಕೆ ಅವಳನ್ನು ಸಾಕಷ್ಟು ಟೀಕಿಸಲಾಗಿತ್ತು. ಆದರೆ ಆಕೆಯೇ ನನ್ನನ್ನು ಈ ಪ್ರವಾಸದುದ್ದಕ್ಕೂ ಉತ್ತೇಜನಗೊಳಿಸುತ್ತಿದ್ದುದು’ ಎಂದು ಅನುಷ್ಕಾಗೆ ವಿರಾಟ್ ಹೊಗಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಸೆಂಚೂರಿಯನ್: ಭಾರತ ಮತ್ತು ದ.ಆಫ್ರಿಕಾ ಏಕದಿನ ಸರಣಿಯಲ್ಲಿ ಅದ್ಭುತ ಬ್ಯಾಟಿಂಗ್ ಮಾಡಿ ಪಂದ್ಯ ಶ್ರೇಷ್ಠ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದ ವಿರಾಟ್ ಕೊಹ್ಲಿ ತನ್ನ ಗೆಲುವಿಗೆ ಪತ್ನಿ ಅನುಷ್ಕಾಗೆ ಕ್ರೆಡಿಟ್ ಕೊಟ್ಟಿದ್ದಾರೆ.

ಮದುವೆಯಾದ ಬಳಿಕ ಮೊದಲ ಕ್ರಿಕೆಟ್ ಸರಣಿ ಆಡಿದ ಕೊಹ್ಲಿ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಪತ್ನಿ ಅನುಷ್ಕಾರನ್ನು ವಿಶೇಷವಾಗಿ ಸ್ಮರಿಸಿಕೊಂಡಿದ್ದಾರೆ. ನನ್ನ ಯಶಸ್ಸಿನಲ್ಲಿ ಅವಳ ಕೊಡುಗೆ ಅಪಾರ ಎಂದಿದ್ದಾರೆ.

‘ನನ್ನನ್ನು ಸದಾ ಪ್ರೋತ್ಸಾಹಿಸುವ ಪತ್ನಿಗೆ ವಿಶೇಷ ಅಭಿನಂದನೆ ಸಲ್ಲಲೇಬೇಕು. ಹಿಂದೆಲ್ಲಾ ನನ್ನ ವೈಫಲ್ಯಕ್ಕೆ ಅವಳನ್ನು ಸಾಕಷ್ಟು ಟೀಕಿಸಲಾಗಿತ್ತು. ಆದರೆ ಆಕೆಯೇ ನನ್ನನ್ನು ಈ ಪ್ರವಾಸದುದ್ದಕ್ಕೂ ಉತ್ತೇಜನಗೊಳಿಸುತ್ತಿದ್ದುದು’ ಎಂದು ಅನುಷ್ಕಾಗೆ ವಿರಾಟ್ ಹೊಗಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ಮುಂದಿನ ಸುದ್ದಿ
Show comments