ವಿರಾಟ್ ಕೊಹ್ಲಿಗೆ ಟೀಕೆಗಳ ಸುರಿಮಳೆ

Webdunia
ಗುರುವಾರ, 11 ಮೇ 2017 (08:22 IST)
ಬೆಂಗಳೂರು: ಐಪಿಎಲ್ ನಲ್ಲಿ ಹೀನಾಯ ಸೋಲು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿಗೆ ಒಬ್ಬರಾದ ಮೇಲೊಬ್ಬರಂತೆ ಟೀಕೆಗಳ ಸುರಿಮಳೆಗೈಯುತ್ತಿದ್ದಾರೆ.

 
ಮೊನ್ನೆಯಷ್ಟೇ ಭಾರತದ ಬ್ಯಾಟಿಂಗ್ ದಿಗ್ಗಜ ಸುನಿಲ್ ಗವಾಸ್ಕರ್ ಕೊಹ್ಲಿ ತಮ್ಮ ಮುಖವನ್ನು ತಾವೇ ಕನ್ನಡಿಯಲ್ಲಿ ನೋಡಿಕೊಳ್ಳಬೇಕು ಎಂದಿದ್ದರು. ಇದೀಗ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಕೊಹ್ಲಿ ತಂಡ ಸುಧಾರಿಸಲು ಏನೂ ಮಾಡಲೇ ಇಲ್ಲ ಎಂದು ಗಾಯದ ಮೇಲೆ ಬರೆ ಎಳೆದಿದ್ದಾರೆ.

ಬೆಂಗಳೂರು ತಂಡಕ್ಕೆ ಈ ಬಾರಿ ಮುಖ್ಯವಾಗಿ ಕೆಎಲ್ ರಾಹುಲ್ ಅನುಪಸ್ಥಿತಿ ಕಾಡಿತು. ಕಳೆದ ಬಾರಿ ಕೊಹ್ಲಿ ಹಲವು ಮ್ಯಾಚ್ ವಿನ್ನಿಂಗ್ ಇನಿಂಗ್ಸ್ ಆಡಿದ್ದರು. ಆದರೆ ಈ ಬಾರಿ ಹಾಗಾಗಲೇ ಇಲ್ಲ. ಬಿಗ್ ಬ್ಯಾಟ್ಸ್ ಮನ್ ಗಳು ನಿಯಮಿತವಾಗಿ ರನ್ ಗಳಿಸದೇ ತಂಡ ಸೋತಿತು ಎಂದು ಪಾಂಟಿಂಗ್ ಅಭಿಪ್ರಾಯಪಟ್ಟಿದ್ದಾರೆ.

ಅಲ್ಲದೆ ಕೊಹ್ಲಿ ತಂಡವನ್ನು ಮೇಲೆತ್ತಬೇಕಿತ್ತು ಎಂದು ನಾಯಕನನ್ನು ಟೀಕಿಸಿದ್ದಾರೆ. ಆರ್ ಸಿಬಿ ಇದುವರೆಗೆ 13 ಪಂದ್ಯವಾಡಿ 5 ಅಂಕ ಗಳಿಸಿದೆ. ಮೇ 14 ರಂದು ಡೆಲ್ಲಿ ವಿರುದ್ಧ ತನ್ನ ಅಂತಿಮ ಪಂದ್ಯ ಆಡಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

ಮುಂದಿನ ಸುದ್ದಿ
Show comments