ವಿರಾಟ್ ಕೊಹ್ಲಿಗೆ ಸಾರಿ ಎಂಬ ಆಂಗ್ಲ ಪದದ ಸ್ಪೆಲ್ಲಿಂಗ್ ಗೊತ್ತಿಲ್ಲವಂತೆ!

Webdunia
ಗುರುವಾರ, 23 ಮಾರ್ಚ್ 2017 (09:37 IST)
ಸಿಡ್ನಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅರಳು ಹುರಿದಂತೆ ಇಂಗ್ಲಿಷ್ ಮಾತಾಡುತ್ತಾರೆ. ಅವರಿಗೆ ಇಂಗ್ಲಿಷ್ ಭಾಷೆಯ ಸಾರಿ ಶಬ್ದದ ಸ್ಪೆಲ್ಲಿಂಗ್ ಗೊತ್ತಿಲ್ಲವಂತೆ!

 

ಹಾಗಂತ ಹೇಳಿದ್ದು, ಕ್ರಿಕೆಟ್ ಆಸ್ಟ್ರೇಲಿಯಾದ ಮುಖ್ಯಸ್ಥ ಜೇಮ್ಸ್ ಸುದರ್ ಲ್ಯಾಂಡ್. ಅದೂ ವ್ಯಂಗ್ಯವಾಗಿ. ರೇಡಿಯೋ ಒಂದಕ್ಕೆ ಸಂದರ್ಶನ ನೀಡುವಾಗ ಸುದರ್ ಲ್ಯಾಂಡ್, ಭಾರತೀಯ ನಾಯಕನ ವರ್ತನೆ ಬಗ್ಗೆ ಕೇಳಿದ ಪ್ರಶ್ನೆಗೆ ಈ ರೀತಿ ವ್ಯಂಗ್ಯವಾಗಿ ಉತ್ತರಿಸಿದ್ದಾರೆ.

 
ಆತನಿಗೆ ಸಾರಿ ಶಬ್ದದ ಸ್ಪೆಲ್ಲಿಂಗ್ ಗೊತ್ತಿದೆಯೋ ಇಲ್ಲವೋ ಎಂಬುದೇ ನನಗೆ ಡೌಟು ಎಂದಿದ್ದಾರೆ. ಬೆಂಗಳೂರು ಟೆಸ್ಟ್ ಪಂದ್ಯದಲ್ಲಿ ಡಿಆರ್ ಎಸ್ ವಿವಾದದ ಬಗ್ಗೆ ಸ್ಟೀವ್ ಸ್ಮಿತ್ ರನ್ನು ಚೀಟರ್ ಎಂದಿದ್ದಕ್ಕೆ ಕೊಹ್ಲಿ ಕ್ಷಮೆ ಕೇಳಬೇಕಿತ್ತೇ ಎಂದು ಸಂದರ್ಶಕರು ಪ್ರಶ್ನೆ ಕೇಳಿದ್ದರು. ಅದಕ್ಕೆ ಸುದರ್ ಲ್ಯಾಂಡ್ ಉತ್ತರ ಹೀಗಿತ್ತು.

 
‘ಉಭಯ ತಂಡಗಳ ನಡುವೆ ಇರುವ ವೈಷಮ್ಯ ಧರ್ಮಶಾಲಾದಲ್ಲಿ ನಡೆಯಲಿರುವ ಅಂತಿಮ ಟೆಸ್ಟ್ ನಲ್ಲಾದರೂ ಕೊನೆಗೊಳ್ಳಲಿ. ಅದಾಗದಿದ್ದರೆ, ಕನಿಷ್ಟ ಪಕ್ಷ ಐಪಿಎಲ್ ಕೂಟದಲ್ಲಾದರೂ, ಅದಾಗಬಹುದು’ ಎಂದು ಸುದರ್ ಲ್ಯಾಂಡ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಸರಣಿ ಗೆಲ್ಲುವ ಉತ್ಸಾಹದಲ್ಲಿರುವ ಟೀಂ ಇಂಡಿಯಾಗೆ ಕ್ಯಾಪ್ಟನ್, ವೈಸ್ ಕ್ಯಾಪ್ಟನ್ ನದ್ದೇ ಚಿಂತೆ

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

IPL Auction 2026: ಕ್ಯಾಮರೂನ್ ಗ್ರೀನ್ ಗೆ 25 ಕೋಟಿ, ಮಹೇಶ್ ಪತಿರಾಣಗೆ 18 ಕೋಟಿ: ಐಪಿಎಲ್ ಭರ್ಜರಿ ಸೇಲ್

ಐಪಿಎಲ್‌ ಮಿನಿ ಹರಾಜಿಗೆ ಕ್ಷಣಗಣನೆ: ಯಾರಿಗೆ ಒಲಿಯಲಿದೆ ಜಾಕ್‌ಪಾಟ್‌, ನೇರಪ್ರಸಾರದ ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments