Webdunia - Bharat's app for daily news and videos

Install App

ಪ್ರೇಮ ನಿವೇದನೆ ಮಾಡಿ ಡಿಲೀಟ್ ಮಾಡಿದ ವಿರಾಟ್ ಕೊಹ್ಲಿ

Webdunia
ಗುರುವಾರ, 16 ಫೆಬ್ರವರಿ 2017 (08:52 IST)
ನವದೆಹಲಿ: ವಿರಾಟ್ ಕೊಹ್ಲಿ ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾ ಜತೆ ಮರ ಸುತ್ತುತ್ತಿರುವ ವಿಷಯ ಎಲ್ಲರಿಗೂ ಗೊತ್ತು. ಆದರೆ ಇವರಿಬ್ಬರು ಮಾತ್ರ ಬಹಿರಂಗವಾಗಿ ತಾವು ಪರಸ್ಪರ ಪ್ರೀತಿಸುತ್ತಿರುವ ವಿಷಯ ಹೇಳಿರಲಿಲ್ಲ.

 
ಆದರೆ ಪ್ರೇಮಿಗಳ ದಿನದಂದು ತಮ್ಮ ಇನ್ ಸ್ಟಾಗ್ರಾಂ ಪೇಜ್ ನಲ್ಲಿ ಇಬ್ಬರು ಜತೆಯಾಗಿರುವ ಫೋಟೋ ಪ್ರಕಟಿಸಿದ ಕೊಹ್ಲಿ ತಮ್ಮ ಪ್ರೇಮ ನಿವೇದನೆ ಮಾಡಿದ್ದರು. ನಂತರ ಇದನ್ನು ತಮ್ಮ ಟ್ವಿಟರ್ ಪೇಜ್ ನಲ್ಲೂ ಶೇರ್ ಮಾಡಿದ್ದರು.

ಆದರೆ ಕೆಲ ಹೊತ್ತಿನಲ್ಲೇ ಟ್ವಿಟರ್ ಪೇಜ್ ನಿಂದ ಆ ಸಂದೇಶವನ್ನು ಕೊಹ್ಲಿ ಡಿಲೀಟ್ ಮಾಡಿದ್ದಾರೆ. ಅಷ್ಟರಲ್ಲಾಗಲೇ ಅವರ ಅಭಿಮಾನಿಗಳಿಗೆ ಕೊಹ್ಲಿ ಪ್ರೇಮ ನಿವೇದನೆಯನ್ನು ಓದಿಯಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

Bengaluru stampede: ಮೊನ್ನೆಯಷ್ಟೇ ಕೊಹ್ಲಿ ಜೊತೆ ಸುತ್ತಾಟ, ಇಂದು ಪೊಲೀಸರ ಜೊತೆ ಅಲೆದಾಟ

Bengaluru Stampede: ಮೃತರ ಕುಟುಂಬಗಳಿಗೆ ಆರ್‌ಸಿಬಿ ತಲಾ ₹1ಕೋಟಿ ಪರಿಹಾರ ನೀಡಲು ಹೆಬ್ಬಾಳಕರ ಒತ್ತಾಯ

ಮುಂದಿನ ಸುದ್ದಿ
Show comments