Daily Horoscope
✕

ಧೋನಿ ದಾಖಲೆ ಮೇಲೆ ಕೊಹ್ಲಿ ಕಣ್ಣು

Webdunia
ಶನಿವಾರ, 23 ಸೆಪ್ಟಂಬರ್ 2017 (08:08 IST)
ನವದೆಹಲಿ: ಆಸ್ಟ್ರೇಲಿಯಾ ವಿರುದ್ಧ ಮೂರನೇ ಏಕದಿನ ಪಂದ್ಯಕ್ಕೆ ಸಜ್ಜಾಗುತ್ತಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಧೋನಿ ಮಾಡಿದ್ದ ದಾಖಲೆಯೊಂದನ್ನು ಮುರಿಯುವ ಹಾದಿಯಲ್ಲಿದ್ದಾರೆ.

 
ಧೋನಿ ನಾಯಕನಾಗಿ ಸತತ 9 ಏಕದಿನ ಪಂದ್ಯಗಳನ್ನು ಗೆದ್ದು ದಾಖಲೆ ಮಾಡಿದ್ದರು. ಇದೀಗ ಧೋನಿ ನಂತರ ಟೀಂ ಇಂಡಿಯಾಗೆ ನಾಯಕರಾಗಿರುವ ಕೊಹ್ಲಿ ಆ ದಾಖಲೆಯನ್ನು ಮೀರುವ ಉತ್ಸಾಹದಲ್ಲಿದ್ದಾರೆ.

ಕೊಹ್ಲಿ ಇದುವರೆಗೆ 37 ಏಕದಿನ ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದು, 29 ಗೆಲುವು ಕಂಡಿದ್ದಾರೆ. ಕೇವಲ 7 ಪಂದ್ಯಗಳಲ್ಲಿ ಸೋಲು ಅನುಭವಿಸಿದ್ದಾರೆ. ಅತ್ಯುತ್ತಮ ಫಾರ್ಮ್ ನಲ್ಲಿರುವ ಟೀಂ ಇಂಡಿಯಾಗೆ ನಾಳೆ ನಡೆಯಲಿರುವ ತೃತೀಯ ಏಕದಿನ ಪಂದ್ಯವನ್ನೂ ಗೆದ್ದು, ಸತತ 9 ಗೆಲುವಿನ ದಾಖಲೆ ಮಾಡುವುದು ಕಷ್ಟವಾಗಲಾರದು.

ಇದನ್ನೂ ಓದಿ.. ಮನೀಶ್ ಪಾಂಡೆ ಶರ್ಟ್ ಬಿಚ್ಚಿಸಿ ಟೀಂ ಇಂಡಿಯಾ ಸೆಲೆಬ್ರೇಷನ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs NZ: ಆಡುವ ಅವಕಾಶವಿಲ್ಲ ಎಂದರೂ ದೇವರೇ ವೈಭವ್ ಸೂರ್ಯವಂಶಿಗೆ ಒಂದು ಅವಕಾಶ ಮಾಡಿಕೊಡ್ತಿದ್ದಾನೆ..

IND vs NZ 1st T20: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತಕ್ಕೆ 4 ವಿಕೆಟ್‌ಗಳ ರೋಚಕ ಜಯ

ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯ ಇಂದು; ಸಮಯ ಮತ್ತು ನೇರಪ್ರಸಾರದ ಸಂಪೂರ್ಣ ವಿವರ

ಜಿಂಬಾಬ್ವೆ ವಿರುದ್ಧ ಅಜೇಯ 91 ರನ್ ಗಳಿಸಿದ ಬಳಿಕ ಭಾವುಕರಾದ ಹರ್ಮನ್‌ಪ್ರೀತ್ ಕೌರ್: ಕಣ್ಣೀರಿಗೆ ಅಸಲಿ ಕಾರಣವೇನು Video

ನಿಮಗೆ ಏನು ಬೇಕೋ ಮಾಡ್ತೀನಿ… ಅಭಿಮಾನಿ ಜೊತೆ ಹಾರ್ದಿಕ್ ಪಾಂಡ್ಯ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಮುಂದಿನ ಸುದ್ದಿ
Show comments