Daily Horoscope
✕

ವಿರಾಟ್ ಕೊಹ್ಲಿಯ ಹುಳುಕು ಕೊನೆಗೂ ಬಯಲಾಯ್ತು!

Webdunia
ಶನಿವಾರ, 5 ಡಿಸೆಂಬರ್ 2020 (09:33 IST)
ಕ್ಯಾನ್ ಬೆರಾ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕಳಪೆ ಫಾರ್ಮ್ ಮುಂದುವರಿದಿದೆ. ನಿನ್ನೆಯ ಪಂದ್ಯದಲ್ಲಿ ಸ್ಪಿನ್ನರ್ ಗಳಿಗೆ ವಿಕೆಟ್ ಒಪ್ಪಿಸುವ ಮೂಲಕ ಕೊಹ್ಲಿ ತಮ್ಮ ಹುಳುಕು ಬಯಲು ಮಾಡಿದ್ದಾರೆ.


ವಿಶ್ವದ ಎಂಥದೇ ಬೌಲರ್ ಗಳನ್ನೂ ಚೆಂಡಾಡುವ ಕೊಹ್ಲಿ ಲೆಗ್ ಸ್ಪಿನ್ನರ್ ಗಳ ಎದುರು ತಡಬಡಾಯಿಸುತ್ತಾರೆ ಎಂದು ನಿನ್ನೆ ಮತ್ತೆ ಸಾಬೀತಾಗಿದೆ. ಏಕದಿನ ಪಂದ್ಯಗಳಲ್ಲಿ ಆಡಂ ಝಂಪಾ ಕೊಹ್ಲಿಯನ್ನು ಕಾಡಿದ್ದರೆ, ನಿನ್ನೆಯ ಪಂದ್ಯದಲ್ಲಿ ಸ್ಪಿನ್ನರ್ ಮಿಚೆಲ್ ಸ್ವೆಪ್ಸನ್ ಕೊಹ್ಲಿಯ ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಕೊಹ್ಲಿ ಬಿಳಿಯ ಚೆಂಡಿನಲ್ಲಿ ಆಡುವಾಗ ಲೆಗ್ ಸ್ಪಿನ್ನರ್ ಗಳ ಎದುರು ಅತೀ ಹೆಚ್ಚು ಬಾರಿ ಔಟಾಗಿ ತಮ್ಮ ಹುಳುಕು ಏನೆಂದು ತೋರಿಸಿಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs NZ: ಆಡುವ ಅವಕಾಶವಿಲ್ಲ ಎಂದರೂ ದೇವರೇ ವೈಭವ್ ಸೂರ್ಯವಂಶಿಗೆ ಒಂದು ಅವಕಾಶ ಮಾಡಿಕೊಡ್ತಿದ್ದಾನೆ..

IND vs NZ 1st T20: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತಕ್ಕೆ 4 ವಿಕೆಟ್‌ಗಳ ರೋಚಕ ಜಯ

ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯ ಇಂದು; ಸಮಯ ಮತ್ತು ನೇರಪ್ರಸಾರದ ಸಂಪೂರ್ಣ ವಿವರ

ಜಿಂಬಾಬ್ವೆ ವಿರುದ್ಧ ಅಜೇಯ 91 ರನ್ ಗಳಿಸಿದ ಬಳಿಕ ಭಾವುಕರಾದ ಹರ್ಮನ್‌ಪ್ರೀತ್ ಕೌರ್: ಕಣ್ಣೀರಿಗೆ ಅಸಲಿ ಕಾರಣವೇನು Video

ನಿಮಗೆ ಏನು ಬೇಕೋ ಮಾಡ್ತೀನಿ… ಅಭಿಮಾನಿ ಜೊತೆ ಹಾರ್ದಿಕ್ ಪಾಂಡ್ಯ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಮುಂದಿನ ಸುದ್ದಿ
Show comments