Select Your Language

Notifications

webdunia
webdunia
webdunia
webdunia

ವಿರಾಟ್ ಕೊಹ್ಲಿಯೂ ಅವರು ಮೂವರು ‘ಸುಂದರ’ ಸ್ನೇಹಿತರೂ..!

ವಿರಾಟ್ ಕೊಹ್ಲಿ
ಹ್ಯಾಮಿಲ್ಟನ್: ನ್ಯೂಜಿಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ಸಹ ಕ್ರಿಕೆಟಿಗರೊಂದಿಗೆ ತೆಗೆಸಿಕೊಂಡಿರುವ ಒಂದು ಫನ್ನಿ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಕೊಹ್ಲಿ, ಮೊಹಮ್ಮದ್ ಶಮಿ ಹಾಗೂ ಪೃಥ್ವಿ ಶಾ ಕೊಂಚ ತರ್ಲೆಗಳಂತೆ ಕಣ್ಣು ಮೇಲೆ ಮಾಡಿಕೊಂಡು ನೀಡಿರುವ ಫನ್ನಿ ಪೋಸ್ ನ ಫೋಟೋವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ. ಅಷ್ಟೇ ಅಲ್ಲದೆ, ಸುಂದರ ದೋಸ್ತುಗಳು ಎಂದೂ ಬರೆದುಕೊಂಡಿದ್ದಾರೆ.

ಈ ಪೋಸ್ ನೋಡಿ ನೆಟ್ಟಿಗರು ಭಾರೀ ಸಂಖ್ಯೆಯಲ್ಲಿ ಕಾಮೆಂಟ್ ಮಾಡಿದ್ದಾರೆ. ಕೊಹ್ಲಿ ಪೋಸ್ಟ್ ಗೆ ಕಾಮೆಂಟ್ ಮಾಡಿರುವ ವೇಗಿ ಮೊಹಮ್ಮದ್ ಶಮಿ ಫೋಟೋ ಏನೋ ಚೆನ್ನಾಗಿದೆ. ಆದರೆ ಇದರಲ್ಲಿರುವ ಆ ಮೂವರು ಸುಂದರ ದೋಸ್ತುಗಳು ಯಾರೆಂದು ಗೊತ್ತಾಗಲಿಲ್ಲ ಎಂದು ತಮಾಷೆ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ-ನ್ಯೂಜಿಲೆಂಡ್ ಅಭ್ಯಾಸ ಪಂದ್ಯ ಡ್ರಾ