ಧೋನಿಗೆ ಉಡುಗೊರೆ ಕೊಟ್ಟ ವಿರಾಟ್ ಕೊಹ್ಲಿ

Webdunia
ಶುಕ್ರವಾರ, 1 ಸೆಪ್ಟಂಬರ್ 2017 (08:38 IST)
ಕೊಲೊಂಬೊ: ಶ್ರೀಲಂಕಾ ವಿರುದ್ಧ ನಾಲ್ಕನೇ ಏಕದಿನ ಪಂದ್ಯದ ಮೂಲಕ 300 ನೇ ಏಕದಿನ ಪಂದ್ಯವಾಡಿದ ಕ್ರಿಕೆಟಿಗ ಧೋನಿಗೆ ನಾಯಕ ವಿರಾಟ್ ಕೊಹ್ಲಿ ಉಡುಗೊರೆಯೊಂದನ್ನು ನೀಡಿದ್ದಾರೆ.

 
ಪಂದ್ಯದ ಆರಂಭಕ್ಕೂ ಮೊದಲು ಚೊಚ್ಚಲ ಪಂದ್ಯವಾಡುತ್ತಿರುವ ಶಾರ್ದೂಲ್ ಠಾಕೂರ್ ಗೆ ಟೀಂ ಇಂಡಿಯಾ ಕ್ಯಾಪ್ ನೀಡಿದ ನಂತರ ಆಟಗಾರರು ಧೋನಿಗೆ ಸುತ್ತುವರಿದು ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ನಾಯಕ ಕೊಹ್ಲಿ ತಮ್ಮ ನೆಚ್ಚಿನ ಕ್ಯಾಪ್ಟನ್ ಗೆ ಪ್ಲಾಟಿನಂ ಬ್ಯಾಟ್ ಒಂದನ್ನು ಉಡುಗೊರೆಯಾಗಿ ಇತ್ತು ಗೌರವಿಸಿದರು. ಸಚಿನ್, ಗಂಗೂಲಿ, ದ್ರಾವಿಡ್, ಅಜರುದ್ದೀನ್, ಯುವರಾಜ್ ಸಿಂಗ್ ನಂತರ ಭಾರತದ ಪರ 300 ನೇ ಏಕದಿನ ಪಂದ್ಯವಾಡುತ್ತಿರುವ ಆಟಗಾರ ಎಂಬ ಹೆಗ್ಗಳಿಕೆ ಧೋನಿಯದ್ದು.

ಇದನ್ನೂ ಓದಿ.. ಭಾರತದ ಜತೆಗೆ ಗಡಿಯಲ್ಲಿ ಅಡ್ಜಸ್ಟ್ ಮಾಡಿಕೊಳ್ತೀವಿ ಎಂದ ಚೀನಾ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ: ಪೋಷಕರ ತೀರ್ಮಾನವೇನು ಗೊತ್ತಾ

ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿತಿ ಗಂಭೀರ: ಐಸಿಯುವಿನಲ್ಲಿ ಚಿಕಿತ್ಸೆ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವಾಗ ಇಲ್ಲಿದೆ ಡೀಟೈಲ್ಸ್

ಟೀಂ ಇಂಡಿಯಾಗೆ ಮತ್ತೆ ಶುರು ಹರ್ಷಿತ್ ರಾಣಾ ತಲೆನೋವು

Womens World Cup:ಧಾರಾಕಾರ ಮಳೆಗೆ ಕೊಚ್ಚಿ ಹೋದ ಭಾರತ–ಬಾಂಗ್ಲಾದೇಶ ಪಂದ್ಯ

ಮುಂದಿನ ಸುದ್ದಿ
Show comments