Webdunia - Bharat's app for daily news and videos

Install App

ವಿರಾಟ್ ಕೊಹ್ಲಿಗೆ ಸಚಿನ್ ತೆಂಡುಲ್ಕರ್ ರನ್ನು ಈ ವಿಷಯದಲ್ಲಿ ಹಿಂದಿಕ್ಕುವ ಅವಕಾಶ

Webdunia
ಶುಕ್ರವಾರ, 17 ಫೆಬ್ರವರಿ 2017 (07:49 IST)
ಮುಂಬೈ: ವಿರಾಟ್ ಕೊಹ್ಲಿಯನ್ನು ಇತ್ತೀಚೆಗೆ ಸಚಿನ್ ತೆಂಡುಲ್ಕರ್ ಗಿಂತ ಶ್ರೇಷ್ಠರು ಎಂದೆಲ್ಲಾ ಕೆಲವರು ಬಣ್ಣಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲೇ ಸಚಿನ್ ತೆಂಡುಲ್ಕರ್ ರ  ಈ ದಾಖಲೆಯನ್ನು ಹಿಂದಿಕ್ಕುವ ಅವಕಾಶ ಕೊಹ್ಲಿಗೆ ಒದಗಿ ಬಂದಿದೆ.

 
ಸದ್ಯ ಟೆಸ್ಟ್ ಕ್ರಿಕೆಟ್ ನಲ್ಲಿ ಸಚಿನ್ ರಷ್ಟೇ ದ್ವಿಶತಕ ಸಿಡಿಸಿರುವ ಕೊಹ್ಲಿ ಶ್ರೇಯಾಂಕ ಪಟ್ಟಿಯಲ್ಲಿ 875 ಅಂಕ ಪಡೆದಿದ್ದಾರೆ.ಆಸ್ಟ್ರೇಲಿಯಾ ಸರಣಿಯಲ್ಲೂ ಕೊಹ್ಲಿ ಶ್ರೇಷ್ಠ ಪ್ರದರ್ಶನ ನೀಡಿದರೆ ಆಲ್ ಟೈಮ್ ಶ್ರೇಯಾಂಕ ಪಟ್ಟಿಯಲ್ಲಿ ಸ್ಟೀವ್ ವಾ ಮತ್ತು ಆಂಡಿ ಫ್ಲವರ್ ಜತೆ 33 ನೇ ಸ್ಥಾನ ಪಡೆದಿದ್ದಾರೆ.

2013 ರಲ್ಲಿ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತೆಂಡುಲ್ಕರ್ ಸದ್ಯಕ್ಕೆ 898 ಅಂಕಗಳೊಂದಿಗೆ 31 ನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾ ಸರಣಿಯಲ್ಲಿ ಕೊಹ್ಲಿ ಶ್ರೇಯಾಂಕ ಸುಧಾರಿಸಿದರೆ ತೆಂಡುಲ್ಕರ್ ರನ್ನು ಮೀರಿ ಆಲ್ ಟೈಮ್ ಕ್ರಿಕೆಟಿಗರ ಶ್ರೇಯಾಂಕ ಪಟ್ಟಿಯಲ್ಲಿ ಸ್ಥಾನ ಪಡೆಯಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಚುಕ್ಕಾಣಿ ಹಿಡಿದ ಮೊದಲ ಪಂದ್ಯದಲ್ಲೇ ಶುಭಮನ್‌ ಗಿಲ್‌ ಸ್ಮರಣೀಯ ಶತಕ: ದಿಗ್ಗಜರ ಸಾಲಿಗೆ ಯುವ ನಾಯಕ

IND vs ENG: ಕೊಹ್ಲಿ, ರೋಹಿತ್ ಕೊರತೆ ಸ್ವಲ್ಪವೂ ಕಾಡದಂತೆ ನೋಡಿಕೊಂಡ ಯುವ ಬ್ಯಾಟಿಗರು

IND vs ENG: ಆಹಾ.. ಕೆಎಲ್ ರಾಹುಲ್ ಈ ಕ್ಲಾಸಿಕಲ್ ಶಾಟ್ ನೀವು ನೋಡಲೇಬೇಕು video

IND vs ENG: ಟಾಸ್ ಗೆದ್ದ ಇಂಗ್ಲೆಂಡ್, ತಂಡಕ್ಕಾಗಿ ತ್ಯಾಗ ಮಾಡಿದ ಶುಬ್ಮನ್ ಗಿಲ್

ಎಂಟು ವರ್ಷಗಳ ವನವಾಸ ಮುಗಿಸಿದ ಕರುಣ್‌ ನಾಯರ್‌: ಟೆಸ್ಟ್‌ ಅಗ್ನಿಪರೀಕ್ಷೆಗೆ ಸಜ್ಜಾದ ಕನ್ನಡಿಗ

ಮುಂದಿನ ಸುದ್ದಿ
Show comments