Select Your Language

Notifications

webdunia
webdunia
webdunia
webdunia

ಕ್ರೀಡಾ ಸ್ಪೂರ್ತಿ ಮೆರೆದು ಜನಮನ ಗೆದ್ದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ
ಚೆನ್ನೈ: ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೈದಾನದಲ್ಲಿ ಎದುರಾಳಿ ನಾಯಕ ಜೋ ರೂಟ್ ಜೊತೆಗೆ ನಡೆದುಕೊಂಡ ರೀತಿಗೆ ಜನ ಮೆಚ್ಚುಗೆ ಸೂಚಿಸಿದ್ದಾರೆ.


ಬ್ಯಾಟಿಂಗ್ ಮಾಡುತ್ತಿದ್ದ ಜೋ ರೂಟ್ ರನ್ ಗಾಗಿ ಓಡುವಾಗ ಸ್ನಾಯು ಸೆಳೆತಕ್ಕೊಳಗಾಗಿ ಕುಸಿದು ಬಿದ್ದರು. ಆಗ ವಿರಾಟ್ ಹತ್ತಿರ ಬಂದು ಅವರ ಕಾಲೆತ್ತಿ ನೋವು ಉಪಶಮನಗೊಳಿಸಲು ಯತ್ನಿಸಿದರು. ಅವರ ಈ ಕ್ರೀಡಾ ಸ್ಪೂರ್ತಿಗೆ ನೆಟ್ಟಿಗರು ಭಾರೀ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೊಸ ಚೆಂಡಿನಲ್ಲಿ ವಿನೂತನ ದಾಖಲೆ ಮಾಡಿದ ರವಿಚಂದ್ರನ್ ಅಶ್ವಿನ್