Select Your Language

Notifications

webdunia
webdunia
webdunia
webdunia

ಬೆಂಗಳೂರು ಮೂಲದ ಕಂಪನಿಯಲ್ಲಿ ಬಂಡವಾಳ ಹೂಡಿಕೆ ಮಾಡಿದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ
ಬೆಂಗಳೂರು: ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ಬೆಂಗಳೂರಿನ ಸ್ಟಾರ್ಟ್ ಅಪ್ ಕಂಪನಿಯೊಂದರಲ್ಲಿ ಬಂಡವಾಳ ಹೂಡಿಕೆ ಮಾಡುವ ಮೂಲಕ ಸುದ್ದಿಯಾಗಿದ್ದಾರೆ.


ಕ್ರಿಕೆಟ್ ಹೊರತಾಗಿ ಉದ್ಯಮದಲ್ಲೂ ತೊಡಗಿಸಿಕೊಂಡಿರುವ ಕೊಹ್ಲಿ ಬೆಂಗಳೂರು ಮೂಲದ ಫ್ಯಾಶನ್ ಸ್ಟಾರ್ಟ್ ಅಪ್ ಕಂಪನಿ ಯೂನಿವರ್ಸಲ್ ಸ್ಪೋರ್ಟ್ಸ್ ಬಿಝ್ ಪ್ರೈ.ಲಿ. ಕಂಪನಿಯಲ್ಲಿ 19.5 ಕೋಟಿ ರೂ. ಹೂಡಿಕೆ ಮಾಡಿರುವ ಸುದ್ದಿ ಬಂದಿದೆ. ಶ್ರೀಮಂತ ಕ್ರಿಕೆಟಿಗನೆನಿಸಿಕೊಂಡಿರುವ ಕೊಹ್ಲಿ ಈಗಾಗಲೇ ಬೇರೆ ಬೇರೆ ಸಂಸ್ಥೆಗಳಲ್ಲಿ ಹೂಡಿಕೆ ಮಾಡುವ ಮೂಲಕ ಉದ್ಯಮ ಕ್ಷೇತ್ರದಲ್ಲೂ ಯಶಸ್ಸು ಪಡೆಯುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಧೋನಿ ಫಿಟ್ ಆಗಿಲ್ಲ, ಫಿಟ್ನೆಸ್ ಕೊಟ್ಟ ಪಾಕ್ ಕ್ರಿಕೆಟಿಗ ಜಾವೇದ್ ಮಿಯಾಂದಾದ್