Webdunia - Bharat's app for daily news and videos

Install App

ಲಾಕ್ ಡೌನ್ ವೇಳೆ ಇನ್ ಸ್ಟಾಗ್ರಾಂನ ಪ್ರತೀ ಪೋಸ್ಟ್ ಗೆ ಕೊಹ್ಲಿ ಪಡೆದ ಸಂಭಾವನೆ ಎಷ್ಟು ಗೊತ್ತಾ?!

Webdunia
ಶನಿವಾರ, 6 ಜೂನ್ 2020 (09:11 IST)
ಮುಂಬೈ: ಲಾಕ್ ಡೌನ್ ವೇಳೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ಸಹ ಕ್ರಿಕೆಟಿಗರೊಂದಿಗೆ ಲೈವ್ ಚ್ಯಾಟ್ ಸೇರಿದಂತೆ ಇನ್ ಸ್ಟಾಗ್ರಾಂನಲ್ಲಿ ಸಕ್ರಿಯರಾಗಿದ್ದರು.


ಈ ಸಮಯದಲ್ಲಿ ಅವರು ಇನ್ ಸ್ಟಾಗ್ರಾಂನಲ್ಲಿ ಅತೀ ಹೆಚ್ಚು ಗಳಿಕೆ ಮಾಡಿದ ಜಗತ್ತಿನ ಟಾಪ್ 10 ವ್ಯಕ್ತಿಗಳ ಪೈಕಿ ಆರನೇ ಸ್ಥಾನ ಪಡೆದಿದ್ದಾರೆ. ಭಾರತೀಯರ ಪೈಕಿ ಕೊಹ್ಲಿ ನಂ.1 ಸ್ಥಾನ ಗಳಿಸಿದ್ದಾರೆ.

ಕೊಹ್ಲಿ ಇನ್ ಸ್ಟಾಗ್ರಾಂ ಪೋಸ್ಟ್ ಗಳಿಂದ 379, 294 ಪೌಂಡ್ ಗಳಿಕೆ ಮಾಡಿದ್ದಾರೆ ಎನ್ನಲಾಗಿದೆ. ಅಂದರೆ ಪ್ರತೀ ಪೋಸ್ಟ್ ಗೆ ಅವರು 126,431 ಪೌಂಡ್ ಸಂಭಾವನೆ ಪಡೆದಿದ್ದಾರಂತೆ. ಜಾಗತಿಕವಾಗಿ ಈ ಪಟ್ಟಿಯಲ್ಲಿ ಮೊದಲ ಸ್ಥಾನ ಫುಟ್ಬಾಲಿಗ ಕ್ರಿಸ್ಟಿಯಾನೋ ರೊನಾಲ್ಡೊ ಅವರದ್ದಾಗಿದೆ. ಅವರು 1.8 ಮಿಲಿಯನ್ ಪೌಂಡ್ ಸಂಪಾದನೆ ಮಾಡಿದ್ದಾರಂತೆ. ಇತ್ತೀಚೆಗಷ್ಟೇ ಫೋರ್ಬ್ಸ್ ಬಿಡುಗಡೆಗೊಳಿಸಿದ ವಿಶ್ವದ ಶ್ರೀಮಂತ ಕ್ರೀಡಾಪಟುಗಳ ಪಟ್ಟಿಯಲ್ಲೂ ಕೊಹ್ಲಿಯೊಬ್ಬರೇ ಟಾಪ್ 100 ರೊಳಗೆ ಸ್ಥಾನ ಪಡೆದ ಭಾರತೀಯರಾಗಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಜೆರ್ಸಿಗೆ ಪ್ರಾಯೋಜಕರೇ ಇರಲ್ವಾ

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಮುಂದಿನ ಸುದ್ದಿ
Show comments