ಶ್ರೀಮಂತ ಕ್ರೀಡಾಳುಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ವಿರಾಟ್ ಕೊಹ್ಲಿ

Webdunia
ಭಾನುವಾರ, 31 ಮೇ 2020 (09:09 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಫೋರ್ಬ್ಸ್ ಬಿಡುಗಡೆ ಮಾಡಿದ ವಿಶ್ವದ ಗರಿಷ್ಠ ಸಂಭಾವನೆ ಪಡೆಯುವ ಕ್ರೀಡಾಳುಗಳ ಪಟ್ಟಿಯಲ್ಲಿ ಅಗ್ರ 100 ರೊಳಗೆ ಸ್ಥಾನ ಪಡೆದ ಏಕೈಕ ಭಾರತೀಯರಾಗಿದ್ದಾರೆ.


2020 ರ ಗರಿಷ್ಠ ಸಂಭಾವನೆ ಪಡೆಯುವ ಅಗ್ರ 100 ಕ್ರೀಡಾಳುಗಳ ಪಟ್ಟಿಯಲ್ಲಿ ಕೊಹ್ಲಿ 66 ನೇ ಸ್ಥಾನ ಸಿಕ್ಕಿದೆ. ಕೊಹ್ಲಿ ಸಂಪಾದನೆ ಸುಮಾರು 26 ಮಿಲಿಯನ್ ಡಾಲರ್ ಎಂದು ಲೆಕ್ಕಾಚಾರ ಹಾಕಲಾಗಿದೆ. ಕಳೆದ ವರ್ಷಕ್ಕಿಂತ 30 ಸ್ಥಾನ ಮೇಲೇರಿದ್ದಾರೆ.

ಅಗ್ರ 100 ರ ಪಟ್ಟಿಯಲ್ಲಿ ಟೆನಿಸಿಗ ರೋಜರ್ ಫೆಡರರ್ ಮೊದಲ ಸ್ಥಾನ ಪಡೆದರೆ ದ್ವಿತೀಯ ಸ್ಥಾನದಲ್ಲಿ ಫುಟ್ಬಾಲ್ ದಿಗ್ಗಜ ಮೆಸ್ಸಿ ಇದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND- SA 2nd ODI: ವಿರಾಟ್‌, ಋತುರಾಜ್‌ ಶತಕ ವ್ಯರ್ಥ; ರನ್‌ ಮಳೆಯಲ್ಲಿ ಗೆದ್ದು ಬೀಗಿದ ದಕ್ಷಿಣ ಆಫ್ರಿಕಾ,

ಶತಕದ ಬೆನ್ನಲ್ಲೇ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಕೊಹ್ಲಿಗೆ ಬಡ್ತಿ: ಅಗ್ರಸ್ಥಾನದಲ್ಲಿ ರೋಹಿತ್‌ ಶರ್ಮಾ

ವಿರಾಟ್‌ ಕೊಹ್ಲಿ ದಾಖಲೆಯ 53ನೇ ಏಕದಿನ ಶತಕ: ಟೀಕಾಕಾರರಿಗೆ ಬ್ಯಾಟ್‌ ಮೂಲಕವೇ ಉತ್ತರ

ಐಸಿಸಿ ನೀತಿ ಸಂಹಿತೆ ಉಲ್ಲಂಘನೆಗಾಗಿ ವಾಗ್ದಂಡನೆಗೆ ಗುರಿಯಾದ ಗಂಭೀರ್‌ ಮಾನಸಪುತ್ರ ಹರ್ಷಿತ್ ರಾಣಾ

IND vs SA ODI: ದಾಖಲೆಯ 20ನೇ ಬಾರಿ ಟಾಸ್ ಸೋತ ಭಾರತ: ದ.ಆಫ್ರಿಕಾ ತಂಡದಲ್ಲಿ ಮೂರು ಬದಲಾವಣೆ

ಮುಂದಿನ ಸುದ್ದಿ
Show comments