ಆಸ್ಟ್ರೇಲಿಯಾದ ಮೂರೂ ತಂಡಕ್ಕೆ ವಿರಾಟ್ ಕೊಹ್ಲಿಯೇ ನಾಯಕ

Webdunia
ಶನಿವಾರ, 31 ಡಿಸೆಂಬರ್ 2016 (09:52 IST)
ಸಿಡ್ನಿ: ಕ್ರಿಕೆಟ್ ಆಸ್ಟ್ರೇಲಿಯಾದ ವರ್ಷದ ಟೆಸ್ಟ್, ಏಕದಿನ ತಂಡಕ್ಕೆ ಈಗಾಗಲೇ ವಿರಾಟ್ ಕೊಹ್ಲಿಯನ್ನು ನಾಯಕನಾಗಿ ಆಯ್ಕೆ ಮಾಡಿತ್ತು. ಇದೀಗ ಟಿ-ಟ್ವೆಂಟಿ ತಂಡಕ್ಕೂ ಕೊಹ್ಲಿಯನ್ನೇ ನಾಯಕನನ್ನಾಗಿ ಮಾಡಿದೆ.

ಏಕದಿನ ತಂಡಕ್ಕೆ ಆಯ್ಕೆಯಾಗಿದ್ದ ಇನ್ನೊಬ್ಬ ಟೀಂ ಇಂಡಿಯಾ ಆಟಗಾರ ಜಸ್ಪ್ರೀತ್ ಬುಮ್ರಾ ಟಿ-ಟ್ವೆಂಟಿ ತಂಡಕ್ಕೂ ಆಯ್ಕೆಯಾಗಿದ್ದಾರೆ. ಅವರಲ್ಲದೆ ಕೊಹ್ಲಿ ಜತೆ ಬೆಂಗಳೂರು ರಾಯಲ್ಸ್ ಚಾಲೆಂಜರ್ಸ್ ತಂಡವನ್ನು ಪ್ರತಿನಿಧಿಸಿದ್ದ, ದ. ಆಫ್ರಿಕಾದ ಎಬಿಡಿ ವಿಲಿಯರ್ಸ್ ಕೂಡಾ ತಂಡಕ್ಕೆ ಆಯ್ಕೆಯಾಗಿದ್ದಾರೆ.

ವಿಶೇಷವೆಂದರೆ ಪಾಕಿಸ್ತಾನ ತಂಡದ ಶಾಹಿದ್ ಅಫ್ರಿದಿ ಕೂಡಾ ಆಯ್ಕೆಯಾಗಿದ್ದಾರೆ. ಇದೀಗ ಕ್ರಿಕೆಟ್ ಆಸ್ಟ್ರೇಲಿಯಾ ಮೂರೂ ಮಾದರಿಯ ತಂಡವನ್ನು ಆಯ್ಕೆ ಮಾಡಿದ್ದು, ಮೂರಕ್ಕೂ ಟೀಂ ಇಂಡಿಯಾ ಆಟಗಾರನಿಗೆ ಮಣೆ ಹಾಕಿರುವುದು ವಿಶೇಷವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜಸ್ಪ್ರೀತ್ ಬುಮ್ರಾ ದಿಡೀರ್ ಮನೆಗೆ ಮರಳಿದ್ದೇಕೆ, ಕಾರಣ ಬಯಲು

ಫಾರ್ಮ್ ಕಳೆದುಕೊಂಡಿದ್ದೀರಾ ಎಂದರೆ ಅಳಿಯ ಅಲ್ಲ ಮಗಳ ಗಂಡ ಎಂದ ಸೂರ್ಯಕುಮಾರ್ ಯಾದವ್

ಹರ್ಷಿತ್ ರಾಣಾಗೆ ಮಾತ್ರ ಸ್ಪೆಷಲ್ ಅಭಿನಂದನೆ ಸಲ್ಲಿಸಿದ ಗಂಭೀರ್: ಇದು ಸರೀನಾ ಎಂದ ಫ್ಯಾನ್ಸ್ video

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಮುಂದಿನ ಸುದ್ದಿ
Show comments