ವಿನೂತನ ದಾಖಲೆ ಮಾಡಿ ದಿಗ್ಗಜರ ಸಾಲಿಗೆ ಸೇರಿಕೊಂಡ ವಿರಾಟ್ ಕೊಹ್ಲಿ

Webdunia
ಶನಿವಾರ, 19 ಡಿಸೆಂಬರ್ 2020 (09:36 IST)
ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ನ ಮೊದಲ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೊಸದೊಂದು ದಾಖಲೆ ಮಾಡಿದ್ದಾರೆ.


ಟೆಸ್ಟ್ ಪಂದ್ಯವೊಂದರ ಒಂದು ಇನಿಂಗ್ಸ್ ನಲ್ಲಿ ಅತೀ ಹೆಚ್ಚು ಬಾರಿ ಗರಿಷ್ಠ ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದಾರೆ. 38 ನೇ ಬಾರಿ ಕೊಹ್ಲಿ ಗರಿಷ್ಠ ರನ್ ಸ್ಕೋರರ್‍ ಎನಿಸಿಕೊಂಡರು. 78 ಬಾರಿ ಗರಿಷ್ಠ ರನ್ ಮಾಡಿದ ಸಚಿನ್ ತೆಂಡುಲ್ಕರ್ ಮೊದಲ ಸ್ಥಾನದಲ್ಲಿದ್ದಾರೆ. ಗವಾಸ್ಕರ್ 60, ರಾಹುಲ್ ದ್ರಾವಿಡ್ 53 ಬಾರಿ ಈ ದಾಖಲೆ ಮಾಡಿದ್ದಾರೆ. ಇದೀಗ ಕೊಹ್ಲಿ ಸೆಹ್ವಾಗ್ ಜೊತೆಗೆ 38 ಬಾರಿ ಗರಿಷ್ಠ ರನ್ ಸ್ಕೋರ್ ಮಾಡಿ ನಾಲ್ಕನೇ ಸ್ಥಾನ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

IPL Auction 2026: ಕ್ಯಾಮರೂನ್ ಗ್ರೀನ್ ಗೆ 25 ಕೋಟಿ, ಮಹೇಶ್ ಪತಿರಾಣಗೆ 18 ಕೋಟಿ: ಐಪಿಎಲ್ ಭರ್ಜರಿ ಸೇಲ್

ಐಪಿಎಲ್‌ ಮಿನಿ ಹರಾಜಿಗೆ ಕ್ಷಣಗಣನೆ: ಯಾರಿಗೆ ಒಲಿಯಲಿದೆ ಜಾಕ್‌ಪಾಟ್‌, ನೇರಪ್ರಸಾರದ ಮಾಹಿತಿ ಇಲ್ಲಿದೆ

ಜಸ್ಪ್ರೀತ್ ಬುಮ್ರಾ ದಿಡೀರ್ ಮನೆಗೆ ಮರಳಿದ್ದೇಕೆ, ಕಾರಣ ಬಯಲು

ಮುಂದಿನ ಸುದ್ದಿ
Show comments