ಎದುರಾಳಿ ನಾಯಕ ಜೋ ರೂಟ್ ಅಭಿನಂದಿಸಿದ ವಿರಾಟ್ ಕೊಹ್ಲಿ

Webdunia
ಭಾನುವಾರ, 7 ಫೆಬ್ರವರಿ 2021 (09:11 IST)
ಚೆನ್ನೈ: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ದ್ವಿಶತಕ ಸಿಡಿಸಿದ ಇಂಗ್ಲೆಂಡ್ ನಾಯಕ ಜೋ ರೂಟ್ ಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಭಿನಂದನೆ ತಿಳಿಸಿದ್ದಾರೆ.


ಇದು ಜೋ ರೂಟ್ 100 ನೇ ಟೆಸ್ಟ್ ಪಂದ್ಯ. ಈ ಸ್ಮರಣೀಯ ಪಂದ್ಯದಲ್ಲಿ ದಾಖಲೆಯ ದ್ವಿಶತಕ ಸಿಡಿಸಿದ ಅವರು ಕೊನೆಗೂ ಔಟಾದಾಗ ಹತ್ತಿರ ಹೋದ ವಿರಾಟ್ ಖುದ್ದಾಗಿ ಬೆನ್ನುತಟ್ಟಿ ಮ್ಯಾರಥಾನ್ ಇನಿಂಗ್ಸ್ ‍ಗೆ ಅಭಿನಂದನೆ ಸಲ್ಲಿಸಿದ್ದಾರೆ. ಮೊದಲ ದಿನದಾಟದಲ್ಲೂ ರೂಟ್ ಸ್ನಾಯುಸೆಳೆತಕ್ಕೊಳಗಾದಾಗ ವಿರಾಟ್ ಬಳಿ ಹೋಗಿ ಅವರಿಗೆ ಸಹಾಯ ಮಾಡಿದ್ದನ್ನು ಸ್ಮರಿಸಿಕೊಳ್ಳಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Womens World Cup:ಧಾರಾಕಾರ ಮಳೆಗೆ ಕೊಚ್ಚಿ ಹೋದ ಭಾರತ–ಬಾಂಗ್ಲಾದೇಶ ಪಂದ್ಯ

ಮಹಿಳಾ ವಿಶ್ವಕಪ್: ಸೆಮಿಫೈನಲ್‌ ತಾಲೀಮಿಗೆ ಭಾರತದ ವನಿತೆಯರಿಗೆ ಇಂದು ಕೊನೆಯ ಅವಕಾಶ

ಶುಭಮನ್ ಗಿಲ್ ಹೆಸರಿಗೆ, ರೋಹಿತ್ ರಿಯಲ್ ಕ್ಯಾಪ್ಟನ್: ಈ ವಿಡಿಯೋವೇ ಸಾಕ್ಷಿ

IND vs AUS: ರೋ ಕೊ ಜೋಡಿ ತಡೆಯೋರೇ ಇಲ್ಲ: ಕೊನೆಯ ಪಂದ್ಯ ಗೆದ್ದ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments