Daily Horoscope

Select Your Language

Notifications

webdunia
webdunia
webdunia
webdunia

ಮದುವೆಯ ಬೆನ್ನಲ್ಲೇ ವಿರಾಟ್ ಕೊಹ್ಲಿ ಕುಸಿತ!

ವಿರಾಟ್ ಕೊಹ್ಲಿ
ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಮದುವೆಯಾದ ಬೆನ್ನಲ್ಲೇ ಹಿನ್ನಡೆ ತರುವಂತಹ ಸುದ್ದಿಯೊಂದು ಬಂದಿದೆ. ಪ್ರಸಕ್ತಿ ಬಿಡುಗಡೆಯಾಗಿರುವ ಐಸಿಸಿ ಟಿ20 ರ್ಯಾಂಕಿಂಗ್ ನಲ್ಲಿ ಕೊಹ್ಲಿ ಕುಸಿತ ಕಂಡಿದ್ದಾರೆ.
 

ಸದ್ಯದ ರ್ಯಾಂಕಿಂಗ್ ಪಟ್ಟಿಯಲ್ಲಿ 824 ಅಂಕ ಹೊಂದಿದ್ದ ಕೊಹ್ಲಿ 776 ಅಂಕಗಳಿಗೆ ಕುಸಿತ ಕಂಡಿದ್ದು, ಮೂರನೇ ಸ್ಥಾನಕ್ಕೆ ಜಾರಿದ್ದಾರೆ. ಮದುವೆಯ ಕಾರಣಕ್ಕೆ ಕೊಹ್ಲಿ ಕಳೆದ ಒಂದು ಟಿ20 ಮತ್ತು ಏಕದಿನ ಸರಣಿ ಮಿಸ್ ಮಾಡಿಕೊಂಡಿದ್ದರು.

ಆದರೆ ಟೀಂ ಇಂಡಿಯಾ ರ್ಯಾಂಕಿಂಗ್ ನಲ್ಲಿ ಸುಧಾರಿಸಿದೆ. 121 ಅಂಕ ಹೊಂದಿರುವ ಟೀಂ ಇಂಡಿಯಾ ರ್ಯಾಂಕಿಂಗ್ ಪಟ್ಟಿಯಲ್ಲಿ ನಂ.1 ಪಾಕಿಸ್ತಾನಕ್ಕಿಂತ ಕೆಲವೇ ಅಂಕಗಳಷ್ಟು ಹಿಂದಿದ್ದು ದ್ವಿತೀಯ ಸ್ಥಾನದಲ್ಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ-ಜಿಂಬಾಬ್ವೆ ವಿರುದ್ಧದ ಟೆಸ್ಟ್ ಸರಣಿಗೆ ಎ.ಬಿ ಡಿವಿಲಿಯರ್ಸ್ ಎಂಟ್ರಿ