Select Your Language

Notifications

webdunia
webdunia
webdunia
webdunia

ಡ್ರೆಸ್ಸಿಂಗ್ ರೂಂ ಸೀಕ್ರೆಟ್ ಬಿಚ್ಚಿಟ್ಟ ವಿರಾಟ್ ಕೊಹ್ಲಿ

ಡ್ರೆಸ್ಸಿಂಗ್ ರೂಂ ಸೀಕ್ರೆಟ್ ಬಿಚ್ಚಿಟ್ಟ ವಿರಾಟ್ ಕೊಹ್ಲಿ
ಇಂಧೋರ್ , ಸೋಮವಾರ, 25 ಸೆಪ್ಟಂಬರ್ 2017 (10:10 IST)
ಇಂಧೋರ್: ಆಸ್ಟ್ರೇಲಿಯಾ ವಿರುದ್ಧ ತೃತೀಯ ಏಕದಿನ ಪಂದ್ಯ ಮತ್ತು ಸರಣಿ ಗೆಲುವು ಸಾಧನೆ ಮಾಡಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಡ್ರೆಸ್ಸಿಂಗ್ ರೂಂನ ರಹಸ್ಯವೊಂದನ್ನು ಬಿಚ್ಚಿಟ್ಟಿದ್ದಾರೆ.


ಹಾರ್ದಿಕ್ ಪಾಂಡ್ಯ ನಾಲ್ಕನೇ ಕ್ರಮಾಂಕದಲ್ಲಿ ಆಡಲಿಳಿದಿದ್ದು ಎಲ್ಲರಿಗೂ ಅಚ್ಚರಿಯುಂಟು ಮಾಡಿತ್ತು. ತಂಡದ ನಿರ್ಧಾರಕ್ಕೆ ತಕ್ಕಂತೆ ಆಡಿದ ಪಾಂಡ್ಯ ನಾಯಕನ ಹೊಗಳಿಕೆ ಪಾತ್ರರಾದರು.

ಅಷ್ಟಕ್ಕೂ ಪಾಂಡ್ಯಗೆ ಬ್ಯಾಟಿಂಗ್ ಕ್ರಮಾಂಕದಲ್ಲಿ ಬಡ್ತಿ ಸಿಕ್ಕಿದ್ದು ಹೇಗೆಂದು ಕೊಹ್ಲಿ ಬಹಿರಂಗಪಡಿಸಿದ್ದಾರೆ. ‘ಪಾಂಡ್ಯಗೆ ಬ್ಯಾಟಿಂಗ್ ಕ್ರಮಾಂಕದಲ್ಲಿ ಬಡ್ತಿ ಸಿಗಲು ಕಾರಣ ರವಿಶಾಸ್ತ್ರಿ. ಸ್ಪಿನ್ನರ್ ಗಳಿಗೆ ಆಕ್ರಮಣಕಾರಿಯಾಗಿ ಉತ್ತರ ಕೊಡಬೇಕೆಂದು ರವಿ ಈ ನಿರ್ಧಾರ ಕೈಗೊಂಡರು. ಅವರ ನಿರ್ಧಾರವನ್ನು ನಾವು ಒಪ್ಪಿಕೊಂಡೆವು’ ಎಂದು ಕೊಹ್ಲಿ ಬಹಿರಂಗಪಡಿಸಿದ್ದಾರೆ. ಇದೇ ಕಾರಣಕ್ಕೆ ಪಾಂಡ್ಯ ಹೀರೋ ಆದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನಟಿಯ ಮೇಲೆ ಹಲ್ಲೆ ಮಾಡಿಲ್ಲವೆಂದ ಶೇನ್ ವಾರ್ನ್