Webdunia - Bharat's app for daily news and videos

Install App

ಪಾಂಟಿಂಗ್, ಬ್ರಾಡ್ಮನ್ ಹಿಂದಿಕ್ಕಿದ ವಿರಾಟ್ ಕೊಹ್ಲಿ ಹೊಸ ದಾಖಲೆ

Webdunia
ಶನಿವಾರ, 25 ಆಗಸ್ಟ್ 2018 (09:36 IST)
ಲಂಡನ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಟ್ರೆಂಟ್ ಬ್ರಿಡ್ಜ್ ನಲ್ಲಿ ನಡೆದ ತೃತೀಯ ಟೆಸ್ಟ್ ಪಂದ್ಯದ ವೇಳೆ ಹೊಸದೊಂದು ದಾಖಲೆ ಬರೆದಿದ್ದಾರೆ.
 

ತೃತೀಯ ಟೆಸ್ಟ್ ಪಂದ್ಯದಲ್ಲಿ ವಿರಾಟ್ 200 ಪ್ಲಸ್ ರನ್ ಮಾಡಿದ್ದರು. ಈ ರೀತಿ ಗೆಲುವಿನ ಪಂದ್ಯದಲ್ಲಿ 200 ಪ್ಲಸ್ ರನ್ ಗಳನ್ನು ಏಳನೇ ಬಾರಿ ಸಿಡಿಸುವ ಮೂಲಕ ಕೊಹ್ಲಿ ಹೊಸ ವಿಶ್ವದಾಖಲೆ ಬರೆದರು.

ಇದಕ್ಕೆ ಮೊದಲು  ಆಸ್ಟ್ರೇಲಿಯಾದವರೇ ಆದ ರಿಕಿ ಪಾಂಟಿಂಗ್ ಮತ್ತು ಡಾನ್ ಬ್ರಾಡ್ಮನ್ ಗೆದ್ದ ಪಂದ್ಯದಲ್ಲಿ ಆರು ಬಾರಿ 200 ಪ್ಲಸ್ ರನ್ ಸಿಡಿಸಿ ದಾಖಲೆ ಮಾಡಿದ್ದರು. ಆ ದಾಖಲೆಯನ್ನೀಗ ಕೊಹ್ಲಿ ಹಿಂದಿಕ್ಕಿದ್ದಾರೆ. ಸದ್ಯಕ್ಕೆ ಟೆಸ್ಟ್ ಶ್ರೇಯಾಂಕದಲ್ಲೂ ನಂ.1 ಸ್ಥಾನಕ್ಕೆ ಮರಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments