Webdunia - Bharat's app for daily news and videos

Install App

ಜನವರಿಯಲ್ಲಿ ರೆಸ್ಟ್ ಮಾಡಲಿದ್ದಾರಂತೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ

Webdunia
ಭಾನುವಾರ, 20 ಅಕ್ಟೋಬರ್ 2019 (09:08 IST)
ಮುಂಬೈ: ಸತತ ಕ್ರಿಕೆಟ್ ನಿಂದ ಬಳಲಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜನವರಿಯಲ್ಲಿ ನಡೆಯಲಿರುವ ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿಯುವ ಸಾಧ್ಯತೆಯಿದೆ ಎನ್ನಲಾಗಿದೆ.


ಈ ಅವಧಿಯಲ್ಲಿ ಕೊಹ್ಲಿ ಸಾಮಾನ್ಯವಾಗಿ ಪ್ರತೀ ವರ್ಷವೂ ವಿಶ್ರಾಂತಿ ಪಡೆಯುತ್ತಾರೆ. ಅದಕ್ಕೆ ಬಹುಮುಖ್ಯ ಕಾರಣ ಕೊಹ್ಲಿ ಮತ್ತು ಪತ್ನಿ ಅನುಷ್ಕಾ ಶರ್ಮಾ ವಿವಾಹ ವಾರ್ಷಿಕೋತ್ಸವ ಮತ್ತು ಜನ್ಮದಿನ ಜತೆಗೆ ನ್ಯೂ ಇಯರ್ ಸೆಲೆಬ್ರೇಷನ್ ಸಂಭ್ರಮ ಇತ್ಯಾದಿಗಳು.

ತಮ್ಮ ವೈಯಕ್ತಿಕ ವಿಶೇಷ ದಿನಗಳನ್ನು ಎಂಜಾಯ್ ಮಾಡಲು ಕೊಹ್ಲಿ ಈ ಅವಧಿಯಲ್ಲಿ ಕಳೆದ ವರ್ಷವೂ ಬಿಡುವು ಪಡೆದಿದ್ದರು. ಈ ವರ್ಷವೂ ಅದು ಮುಂದುವರಿಯುವ ಸಾಧ‍್ಯತೆಯಿದೆ ಎನ್ನಲಾಗಿದೆ. ಮಾರ್ಚ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಯೂ ಇರುವುದರಿಂದ ಹೆಚ್ಚಿನ ಒತ್ತಡ ಬೀಳದಂತೆ ಬಾಂಗ್ಲಾ ವಿರುದ್ಧ 3 ಪಂದ್ಯಗಳಿಂದ ಅವರಿಗೆ ವಿಶ್ರಾಂತಿ ನೀಡಲು ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಚಿಂತನೆ ನಡೆಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಲವು ಮಹಿಳೆಯರೊಂದಿಗೆ ಆಫೇರ್‌, ಆರ್‌ಸಿಬಿ ಆಟಗಾರನ ವಿರುದ್ಧ ಮಹಿಳೆ ದೂರು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಮುಂದಿನ ಸುದ್ದಿ
Show comments