Webdunia - Bharat's app for daily news and videos

Install App

ವಿಶೇಷ ಅಭಿಮಾನಿಯ ಮನತಣಿಸಿದ ವಿರಾಟ್ ಕೊಹ್ಲಿ

Webdunia
ಗುರುವಾರ, 3 ಅಕ್ಟೋಬರ್ 2019 (09:13 IST)
ವಿಶಾಖಪಟ್ಟಣ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಎಂದರೆ ಹುಚ್ಚು ಅಭಿಮಾನ ತೋರುವ ಎಷ್ಟೋ ಅಭಿಮಾನಿಗಳಿದ್ದಾರೆ. ತಮ್ಮ ಅಭಿಮಾನಿಗಳನ್ನು ಕೊಹ್ಲಿ ಕೂಡಾ ಅಷ್ಟೇ ಗೌರವಿಸುತ್ತಾರೆ.


ಇದೀಗ ವಿಶಾಖಪಟ್ಟಣದಲ್ಲಿ ದ.ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ವೇಳೆ ತಮ್ಮ ವಿಶೇಷ ಅಭಿಮಾನಿಯೊಬ್ಬನನ್ನು ವಿರಾಟ್ ಕೊಹ್ಲಿ ಭೇಟಿಯಾಗಿ ಆತನ ಆಸೆ ಪೂರೈಸಿದ್ದಾರೆ.

ಅಭಿಮಾನಿ ಯುವಕನೊಬ್ಬ ತನ್ನ ಬೆನ್ನು, ಎದೆಯ ಮೇಲೆ ವಿರಾಟ್ ಕೊಹ್ಲಿ ಹೆಸರಿನ ಜತೆಗೆ, ಅವರು ಸಾಧನೆಗಳ ವಿವರಗಳನ್ನು ಹಚ್ಚೆ ಹಾಕಿಸಿಕೊಂಡಿದ್ದ. ಈತ ಶರ್ಟ್ ಲೆಸ್ ಆಗಿ ವಿರಾಟ್ ಕೊಹ್ಲಿ ಎದುರು ತನ್ನ ಹಚ್ಚೆ ತೋರಿಸಿಕೊಂಡಿದ್ದಾನೆ. ಅಭಿಮಾನಿಯ ಅಭಿಮಾನಕ್ಕೆ ಮನಸೋತ ಕೊಹ್ಲಿ ಆತನನ್ನು ತಬ್ಬಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

IND vs SL: ಭಾರತ, ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

10ವರ್ಷಗಳ ಪ್ರೀತಿ, ಐವರು ಮಕ್ಕಳು ಜನಿಸಿದ ಬಳಿಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಫುಟ್ಬಾಲ್ ತಾರೆ ಕ್ರಿಸ್ಟಿಯಾನೋ ರೊನಾಲ್ಡೊ

ಮುಂದಿನ ಸುದ್ದಿ
Show comments