Webdunia - Bharat's app for daily news and videos

Install App

ವರ್ಷಾಂತ್ಯಕ್ಕೆ ವಿರಾಟ್ ಕೊಹ್ಲಿಗೆ ನಿರಾಸೆ!

Webdunia
ಭಾನುವಾರ, 30 ಡಿಸೆಂಬರ್ 2018 (06:03 IST)
ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ತೃತೀಯ ಟೆಸ್ಟ್ ಪಂದ್ಯ ಟೀಂ ಇಂಡಿಯಾಕ್ಕೆ ಈ ವರ್ಷದ ಕೊನೆಯ ಪಂದ್ಯವಾಗಿತ್ತು. ಈ ಪಂದ್ಯದ ದ್ವಿತೀಯ ಇನಿಂಗ್ಸ್ ನಲ್ಲಿ ಶೂನ್ಯಕ್ಕೆ ಔಟಾದ ಕೊಹ್ಲಿ ದಾಖಲೆಯೊಂದನ್ನು ಮಾಡುವ  ಅವಕಾಶ ಕಳೆದುಕೊಂಡು ನಿರಾಸೆ ಅನುಭವಿಸಿದ್ದಾರೆ.


ಕೊಹ್ಲಿ ಶತಕ ಭಾರಿಸಿದ್ದರೆ ಹಲವು ದಾಖಲೆಗಳು ಅವರ ಪಾಲಾಗುತ್ತಿತ್ತು. ಆದರೆ ಶೂನ್ಯಕ್ಕೆ ಔಟಾಗಿ ದಾಖಲೆಗಳನ್ನು ಮಿಸ್ ಮಾಡಿಕೊಂಡಿದ್ದಾರೆ.

ಈ ಪಂದ್ಯದಲ್ಲಿ ಭಾರತದ ಪರ ಒಂದೇ ವರ್ಷ ವಿದೇಶದಲ್ಲಿ ಅತೀ ಹೆಚ್ಚು ರನ್ ಗಳಿಸಿದ್ದ ರಾಹುಲ್ ದ್ರಾವಿಡ್ ದಾಖಲೆಯನ್ನು ಕೊಹ್ಲಿ ಮುರಿದಿದ್ದರು. ಆದರೆ ಇನ್ನೂ 98 ರನ್ ಗಳಿಸಿದ್ದರೆ ರಿಕಿ ಪಾಂಟಿಂಗ್ ಹೆಸರಿನಲ್ಲಿದ್ದ ಈ ವಿಶ್ವದಾಖಲೆಯನ್ನು ಮುರಿಯಬಹುದಿತ್ತು. ಆದರೆ ನಿರಾಸೆಯೊಂದಿಗೆ ವರ್ಷ ಮುಗಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: 89 ವರ್ಷಗಳ ಶಾಪ ಕಳೆಯಲು ಹೊರಟ ಟೀಂ ಇಂಡಿಯಾ

ಸರ್ಫರಾಜ್ ಖಾನ್ ಎರಡೇ ತಿಂಗಳಲ್ಲಿ 17 ಕೆಜಿ ತೂಕ ಇಳಿಸಿದ್ದು ಹೇಗೆ

ರಿಷಭ್ ಪಂತ್ ನಾಲ್ಕನೇ ಟೆಸ್ಟ್ ಆಡುವ ಬಗ್ಗೆ ಇಲ್ಲಿದೆ ಲೇಟೆಸ್ಟ್ ಅಪ್ ಡೇಟ್

ತೂಕ ಇಳಿಸಿಕೊಂಡ ಕ್ರಿಕೆಟಿಗ ಸರ್ಫರಾಜ್ ಖಾನ್: ಇವರೇನಾ ಅವರು

Kantara Chpater 1: ಕೊನೆಗೂ ಕಾಂತಾರ ಚಾಪ್ಟರ್ 1 ಶೂಟಿಂಗ್ ಮುಗಿಯಿತು: video

ಮುಂದಿನ ಸುದ್ದಿ
Show comments