Select Your Language

Notifications

webdunia
webdunia
webdunia
webdunia

ಕ್ರಿಕೆಟ್ ಆಸ್ಟ್ರೇಲಿಯಾದ ಟೆಸ್ಟ್ ತಂಡಕ್ಕೆ ವಿರಾಟ್ ಕೊಹ್ಲಿ ನಾಯಕ

ಕ್ರಿಕೆಟ್ ಆಸ್ಟ್ರೇಲಿಯಾದ ಟೆಸ್ಟ್ ತಂಡಕ್ಕೆ ವಿರಾಟ್ ಕೊಹ್ಲಿ ನಾಯಕ
ಸಿಡ್ನಿ , ಮಂಗಳವಾರ, 24 ಡಿಸೆಂಬರ್ 2019 (09:26 IST)
ಸಿಡ್ನಿ: ಕ್ರಿಕೆಟ್ ಆಸ್ಟ್ರೇಲಿಯಾದ ಟೆಸ್ಟ್ ತಂಡಕ್ಕೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಾಯಕರಾಗಿ ಆಯ್ಕೆಯಾಗಿದ್ದಾರೆ.

 

ಕ್ರಿಕೆಟ್ ಆಸ್ಟ್ರೇಲಿಯಾದ ವಿಶ್ವ ಇಲೆವೆನ್ ತಂಡಕ್ಕೆ ಕೊಹ್ಲಿಯನ್ನು ನಾಯಕನಾಗಿ ಆಯ್ಕೆ ಮಾಡಲಾಗಿದೆ. ಈ ವರ್ಷ ಟೆಸ್ಟ್ ಕ್ರಿಕೆಟ್ ನಲ್ಲಿ ಕೊಹ್ಲಿ ನಾಯಕನಾಗಿ ಮತ್ತು ಆಟಗಾರನಾಗಿ ಅತ್ಯುತ್ತಮ ಸಾಧನೆ ಮಾಡಿದ್ದರು.

ಆದರೆ ಕೊಹ್ಲಿ ಹೊರತಾಗಿ ಯಾವುದೇ ಭಾರತೀಯ ಕ್ರಿಕೆಟಿಗನಿಗೆ ಆಸ್ಟ್ರೇಲಿಯಾದ ವಿಶ್ವ ಇಲೆವೆನ್ ನಲ್ಲಿ ಸ್ಥಾನ ಸಿಕ್ಕಿಲ್ಲ. ಉಳಿದಂತೆ ನ್ಯೂಜಿಲೆಂಡ್ ನ ಕೇನ್ ವಿಲಿಯಮ್ಸ್, ಇಂಗ್ಲೆಂಡ್ ನ ಬೆನ್ ಸ್ಟೋಕ್ ಸೇರಿದಂತೆ ಹಲವು ಆಸೀಸ್ ಆಟಗಾರರೂ ಸ್ಥಾನ ಪಡೆದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಟೀಂ ಇಂಡಿಯಾ ಆಯ್ಕೆ ಸಮಿತಿಗೂ ಇದು ಕೊನೆಯ ಸರಣಿ!