Publish Date: Tue, 02 Mar 2021 (10:25 IST)
Updated Date: Tue, 02 Mar 2021 (10:26 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸೋಷಿಯಲ್ ಮೀಡಿಯಾದಲ್ಲಿ ಹೊಸ ದಾಖಲೆಯೊಂದನ್ನು ಮಾಡಿದ್ದಾರೆ. ಇನ್ ಸ್ಟಾಗ್ರಾಂನಲ್ಲಿ ಸಕ್ರಿಯರಾಗಿರುವ ಕೊಹ್ಲಿ 100 ಮಿಲಿಯನ್ ಹಿಂಬಾಲಕರನ್ನು ಹೊಂದಿದ ದಾಖಲೆ ಮಾಡಿದ್ದಾರೆ.
ಈ ಮೂಲಕ ಇನ್ ಸ್ಟಾಗ್ರಾಂನಲ್ಲಿ 100 ಮಿಲಿಯನ್ ಹಿಂಬಾಲಕರನ್ನು ದಾಟಿದ ಮೊದಲ ಭಾರತೀಯ ಎಂಬ ದಾಖಲೆ ಮಾಡಿದ್ದಾರೆ. ಇನ್ನು, ಸೋಷಿಯಲ್ ಮೀಡಿಯಾದಲ್ಲೂ ಶತಕ ದಾಟಿದ ಕೊಹ್ಲಿಗೆ ಅಭಿಮಾನಿಗಳು ಅಭಿನಂದನೆಗಳ ಮಹಾಪೂರವನ್ನೇ ಹರಿಸಿದ್ದಾರೆ.
Krishnaveni K
Publish Date: Tue, 02 Mar 2021 (10:25 IST)
Updated Date: Tue, 02 Mar 2021 (10:26 IST)