ಧೋನಿ ವಿಚಾರದಲ್ಲಿ ಜನರಿಗೆ ತಾಳ್ಮೆಯೇ ಇಲ್ಲ ಎಂದ ವಿರಾಟ್ ಕೊಹ್ಲಿ

Webdunia
ಬುಧವಾರ, 15 ಮೇ 2019 (09:11 IST)
ಮುಂಬೈ: ಧೋನಿ ಒಂದೇ ಒಂದು ವೈಫಲ್ಯ ಕಂಡರೂ ಟೀಕಿಸುವ ಜನರಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಿರುಗೇಟು ನೀಡಿದ್ದಾರೆ.


ಸಂದರ್ಶನವೊಂದರಲ್ಲಿ ಮಾತನಾಡಿರುವ ಕೊಹ್ಲಿ ಯಾವುದೇ ಬ್ಯಾಟ್ಸ್ ಮನ್ ಒಂದೇ ಸಲ ವಿಫಲರಾದದರೂ ಜನ ಅವರ ಬಗ್ಗೆ ಟೀಕೆ ಮಾಡಲು ಶುರು ಮಾಡುತ್ತಾರೆ. ಜನರಿಗೆ ತಾಳ್ಮೆಯೇ ಇಲ್ಲ ಎಂದು ಕೊಹ್ಲಿ ಹೇಳಿದ್ದಾರೆ.

ನಾನು ಮೊದಲೇ ಹೇಳಿದ ಹಾಗೆ ಧೋನಿ ಒಬ್ಬ ಅಮೂಲ್ಯ ಆಟಗಾರ. ವಿಕೆಟ್ ಹಿಂದುಗಡೆ, ಮೈದಾನದಲ್ಲಿ, ಬ್ಯಾಟಿಂಗ್ ನಲ್ಲಿ ಅವರ ತಿಳುವಳಿಕೆ ನನಗೆ ಸಾಕಷ್ಟು ಸಹಾಯ ಮಾಡುತ್ತದೆ. ಅವರಂತಹ ಆಟಗಾರರು ನಮ್ಮ ತಂಡಕ್ಕೆ ಆಸ್ತಿ ಇದ್ದಂತೆ ಎಂದು ಕೊಹ್ಲಿ ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments