Daily Horoscope
✕

ಅಪ್ಪನಾಗಿರುವ ಖುಷಿಯ ಬಗ್ಗೆ ಮನಸ್ಸು ಬಿಚ್ಚಿ ಮಾತನಾಡಿದ ಕೊಹ್ಲಿ

Webdunia
ಗುರುವಾರ, 11 ಮಾರ್ಚ್ 2021 (11:51 IST)
ಅಹಮ್ಮದಾಬಾದ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈಗ ಮುದ್ದು ಮಗಳ ತಂದೆ ಕೂಡಾ. ತಮ್ಮ ಜೀವನದ ಈ ವಿಶೇಷ ಕ್ಷಣಗಳನ್ನು ಅವರು ಎಂಜಾಯ್ ಮಾಡುತ್ತಿದ್ದಾರೆ.


ಫೋರ್ಬ್ಸ್ ಇಂಡಿಯಾ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಅಪ್ಪನಾಗಿರುವ ಖುಷಿಯ ಬಗ್ಗೆ ಕೊಹ್ಲಿ ಮನಸ್ಸು ಬಿಚ್ಚಿ ಮಾತನಾಡಿದ್ದಾರೆ. ತಾನು ತಂದೆಯಾದ ಬಳಿಕ ತನ್ನ ಜೀವನದಲ್ಲಾದ ಬದಲಾವಣೆಗಳ ಬಗ್ಗೆ ಕೊಹ್ಲಿ ಮಾತನಾಡಿದ್ದಾರೆ.

‘ಇದೊಂದು ಅದ್ಭುತ ಅನುಭವ. ಆಸ್ಟ್ರೇಲಿಯಾ ಸರಣಿಯಿಂದ ಮರಳಿದ ಮೇಲೆ ನನ್ನ ಕೈಗೆ ಮಗಳು ಬಂದಳು. ಅದು ಜೀವನದ ಅತ್ಯಂತ ವಿಶೇಷ ಗಳಿಗೆ. ಜಗತ್ತಿನಲ್ಲಿ ಇದೊಂದನ್ನು ಬಿಟ್ಟು ಬೇರೆ ಏನನ್ನು ಬೇಕಾದರೂ ಮಿಸ್ ಮಾಡಿಕೊಳ್ಳುತ್ತಿದ್ದೆ. ಅದನ್ನು ಸ್ವತಃ ಅನುಭವಿಸದೇ ಆ ಖುಷಿಯನ್ನು ವಿವರಿಸಲು ಸಾಧ್ಯವಿಲ್ಲ. ನಾನು 17-18 ದಿನ ಕುಟುಂಬದಿಂದ ಬೇರೆ ಆಗಿ ಇರಬೇಕಿತ್ತು. ಅನುಷ್ಕಾಗೆ ಇದು ಎಷ್ಟು ಕಷ್ಟ ಎಂದು ನನಗೆ ಗೊತ್ತು. ಆದರೆ ಈಗ ನನ್ನ ಕುಟುಂಬ ನನ್ನ ಜೊತೆಗಿದೆ. ಈ ಪ್ರತಿಯೊಂದು ಕ್ಷಣವನ್ನೂ ನಾನು ಎಂಜಾಯ್ ಮಾಡುತ್ತಿದ್ದೇನೆ’ ಎಂದು ಕೊಹ್ಲಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

ಮುಂದಿನ ಸುದ್ದಿ
Show comments