Daily Horoscope
✕

ಚಪ್ಲಿ ಹೋಯ್ತು, ಬ್ರಾಂಡೆಡ್ ಶೂ ಬಂತು: ಬದಲಾದ ವಿರಾಟ್ ಕೊಹ್ಲಿ ಲೈಫ್ ಸ್ಟೈಲ್

Webdunia
ಶುಕ್ರವಾರ, 3 ಜನವರಿ 2020 (11:51 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ಬದಲಾದ ಜೀವನ ಶೈಲಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಮೂಲಕ ಬರೆದುಕೊಂಡಿದ್ದಾರೆ.


ಈ ದಶಕದ ಆರಂಭದಲ್ಲಿ ತಮ್ಮ ಜೀವನ ಶೈಲಿ ಹೇಗಿತ್ತು ಈಗ ಹೇಗಾಗಿದೆ ಎಂದು ಒಂದೇ ಫೋಟೋ ಪ್ರಕಟಿಸಿ ಕೊಹ್ಲಿ ಹೇಳಿಕೊಂಡಿದ್ದಾರೆ.

ದಶಕದ ಆರಂಭದಲ್ಲಿ ಚಪ್ಪಲಿ ಹಾಕ್ತಾ ಇದ್ದೆ. ಈಗ ಬ್ರಾಂಡೆಡ್ ಶೂ ಬಂದಿದೆ ಎಂದು ಕೈಯಲ್ಲಿ ಚಪ್ಪಲಿ ಹಿಡಿದಿರುವ ಹಳೇ ಫೋಟೋ ಮತ್ತು ಶೂ ಹಿಡಿದಿರುವ ಇತ್ತೀಚೆಗಿನ ಭಾವಚಿತ್ರ ಪ್ರಕಟಿಸಿದ್ದಾರೆ. ಈಗ ಕೊಹ್ಲಿ ವಿಶ್ವದ ಶ್ರೀಮಂತ ಕ್ರೀಡಾಳುಗಳ ಪೈಕಿ ಒಬ್ಬರು. ಆದರೆ ಅಂದು ಸಾಧಾರಣ ಕುಟುಂಬದ ಹುಡುಗನಾಗಿದ್ದವರು. ಎಷ್ಟು ಬೇಗ ತನ್ನ ಜೀವನವೇ ಬದಲಾಗಿದೆ ಎಂದು ಕೊಹ್ಲಿ ಸ್ಮರಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

ಮುಂದಿನ ಸುದ್ದಿ
Show comments