Daily Horoscope
✕

ಕುಲದೀಪ್ ಯಾದವ್ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ವಿರಾಟ್ ಕೊಹ್ಲಿ

Webdunia
ಬುಧವಾರ, 10 ಫೆಬ್ರವರಿ 2021 (09:03 IST)
ಚೆನ್ನೈ: ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಸ್ಪಿನ್ನರ್ ಕುಲದೀಪ್ ಯಾದವ್ ರನ್ನು ಆಯ್ಕೆ ಮಾಡದೇ ಇರುವ ಬಗ್ಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸಮರ್ಥನೆ ನೀಡಿದ್ದಾರೆ.


ಮೊದಲ ಟೆಸ್ಟ್ ಸೋತ ಬಳಿಕ ಮಾತನಾಡಿದ ಕೊಹ್ಲಿಗೆ ಕುಲದೀಪ್ ಯಾದವ್ ರನ್ನು ಆಡಿಸದೇ ತಪ್ಪು ಮಾಡಿದಿರಿ ಎನಿಸಿದೆಯಾ ಎಂದು ಪ್ರಶ್ನೆ ಕೇಳಲಾಗಿದೆ. ಇದಕ್ಕೆ ಉತ್ತರಿಸಿದ ಕೊಹ್ಲಿ ‘ಯಾವುದೇ ಪಶ್ಚಾತ್ತಾಪವಿಲ್ಲ. ನಾವು ಬೌಲಿಂಗ್ ನಲ್ಲಿ ವೈವಿದ್ಯತೆ ಬಯಸಿದ್ದೆವು. ಒಂದು ವೇಳೆ ಕುಲದೀಪ್ ರನ್ನು ಆಯ್ಕೆ ಮಾಡಿದ್ದರೆ ಇಬ್ಬರು ಆಫ್ ಸ್ಪಿನ್ನರ್ ಆಗಿರುತ್ತಿದ್ದರು. ಅದಕ್ಕೇ ನದೀಂಗೆ ಅವಕಾಶ ಕೊಟ್ಟೆವು’ ಎಂದಿದ್ದಾರೆ. ಹೀಗೇ ಆದರೆ ಮುಂದಿನ ಟೆಸ್ಟ್ ಗೂ ಅವರಿಗೆ ಅವಕಾಶ ಸಿಗುವ ಸಾಧ‍್ಯತೆ ಕಡಿಮೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅಕ್ಟೋಬರ್ 5 ಅಥವಾ 6ರಂದು ಭಾರತದ ಟೆಸ್ಟ್ ಮತ್ತು ವೈಟ್ ಬಾಲ್ ತಂಡಗಳ ಆಯ್ಕೆ ಪ್ರಕಟ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಮುಂದಿನ ಸರಣಿ ಆಡೋದು ಯಾವಾಗ: ಇಲ್ಲಿದೆ ವೇಳಾಪಟ್ಟಿ

ಏಷ್ಯನ್ ಗೇಮ್ಸ್ 2026: 85 ಪದಕಗಳೊಂದಿಗೆ 4ನೇ ಸ್ಥಾನ ಪಡೆದು ಅಭಿಯಾನ ಮುಗಿಸಿದ ಭಾರತ

IND vs WI: ಕೆಎಲ್ ರಾಹುಲ್ ರೌದ್ರಾವತಾರಕ್ಕೆ ಬೆಚ್ಚಿದ ವಿಂಡೀಸ್ ಬೌಲರ್ ಗಳು

IND vs WI: ದೇವ್ರಾಣೆ ಇನ್ನು ರೋಹಿತ್ ಶರ್ಮಾ ಬಗ್ಗೆ ಕೆಟ್ಟ ಮಾತಾಡಲ್ಲ: ಅಭಿಮಾನಿಗಳು ಶಪಥ ಮಾಡಿದ್ದೇಕೆ

ಮುಂದಿನ ಸುದ್ದಿ
Show comments