ಆರ್. ಅಶ್ವಿನ್ ತಂಡಕ್ಕೆ ಸೇರ್ಪಡೆಯಾಗುವುದನ್ನೇ ವಿರೋಧಿಸಿದ್ದರೇ ವಿರಾಟ್ ಕೊಹ್ಲಿ?!

Webdunia
ಭಾನುವಾರ, 11 ಜೂನ್ 2017 (11:37 IST)
ಮುಂಬೈ: ವಿರಾಟ್ ಕೊಹ್ಲಿ ಚಾಂಪಿಯನ್ಸ್ ಟ್ರೋಫಿಯ ಕಳೆದೆರಡು ಪಂದ್ಯಗಳಿಗೆ ರವಿಚಂದ್ರನ್ ಅಶ್ವಿನ್ ರನ್ನು ಆಡಿಸದೇ ಇದ್ದಿದ್ದಕ್ಕೆ ತಂಡದ ಸಮತೋಲನದ ನೆಪ ಹೇಳಿದ್ದರು. ಅಸಲಿಗೆ ಅಶ್ವಿನ್ ಆಯ್ಕೆಯಾಗುವುದು ಸ್ವತಃ ಕೊಹ್ಲಿಗೆ ಇಷ್ಟವಿರಲಿಲ್ಲವೇ?!

 
ಹಾಗೊಂದು ಸುದ್ದಿ ಹರಿದಾಡುತ್ತಿದೆ. ಚಾಂಪಿಯನ್ಸ್ ಟ್ರೋಫಿಗಾಗಿ ತಂಡದ ಆಯ್ಕೆ ಮಾಡುವಾಗ ಅಶ್ವಿನ್ ಬೇಡ. ಅವರ ಬದಲಿಗೆ ಯಜುವೇಂದ್ರ ಚಾಹಲ್ ಮತ್ತು ಶಹಬಾಜ್ ನದೀಮ್ ಪರ ಕೊಹ್ಲಿ ಬ್ಯಾಟ್ ಮಾಡಿದ್ದರಂತೆ.

ಆದರೆ ಆಯ್ಕೆ ಸಮಿತಿ ಹಿರಿಯ ಸ್ಪಿನ್ನರ್ ನನ್ನೇ ಆಯ್ಕೆ ಮಾಡಿತು ಎಂದು ಬಿಸಿಸಿಐ ಮೂಲಗಳು ಹೇಳಿಕೊಳ್ಳುತ್ತಿವೆ. ಪಾಕ್ ವಿರುದ್ಧ ಸುಲಭ ಗೆಲುವು ಕಂಡ ಮೇಲೆ ಕೊಹ್ಲಿ ತಮ್ಮ ನಿರ್ಧಾರವೇ ಸರಿ ಎಂಬ ಭಾವನೆಯಲ್ಲಿದ್ದರು.

ಆದರೆ ಲಂಕಾ ಬ್ಯಾಟ್ಸ್ ಮನ್ ಗಳು ಭಾರತೀಯ  ಬೌಲಿಂಗ್ ದಾಳಿಯನ್ನು ಇನ್ನಿಲ್ಲದಂತೆ ಪುಡಿಗಟ್ಟಿದ್ದು ನೋಡಿ ಕೊಹ್ಲಿಗೆ ನಿರಾಸೆಯಾಗಿದೆ. ಹೀಗಾಗಿ ಇಂದಿನ ಪಂದ್ಯಕ್ಕೆ ಅಶ್ವಿನ್ ರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಶೇಷ ಸಾಮಾರ್ಥ್ಯವುಳ್ಳ ಅಭಿಮಾನಿಯೊಂದಿಗಿನ ನಡೆಗೆ ವಿರಾಟ್, ಅನುಷ್ಕಾಗೆ ಭಾರೀ ಟೀಕೆ

ಐಪಿಎಲ್‌ ಮಿನಿ ಹರಾಜಿನಲ್ಲಿ ಕನ್ನಡಿಗರಿಗೆ ಭಾರೀ ನಿರಾಸೆ: ಆರ್‌ಸಿಬಿಗೆ ಘಟಾನುಘಟಿಗಳ ಎಂಟ್ರಿ

IND vs SA: ಸರಣಿ ಗೆಲ್ಲುವ ಉತ್ಸಾಹದಲ್ಲಿರುವ ಟೀಂ ಇಂಡಿಯಾಗೆ ಕ್ಯಾಪ್ಟನ್, ವೈಸ್ ಕ್ಯಾಪ್ಟನ್ ನದ್ದೇ ಚಿಂತೆ

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

ಮುಂದಿನ ಸುದ್ದಿ
Show comments