Publish Date: Fri, 04 Dec 2020 (09:53 IST)
Updated Date: Fri, 04 Dec 2020 (09:56 IST)
ಕ್ಯಾನ್ ಬೆರಾ: ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಗೂ ಮುನ್ನ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಂಡದ ತಮ್ಮ ಸಹವರ್ತಿಗಳ ಜತೆ ಖುಷಿಯ ಕ್ಷಣಗಳನ್ನು ಕಳೆದಿದ್ದಾರೆ.
ಕೊಹ್ಲಿಗೆ ತಂಡದಲ್ಲಿ ಅತ್ಯಾಪ್ತರಾಗಿರುವ ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಹಾರ್ದಿಕ್ ಪಾಂಡ್ಯ ಜತೆ ಔಟಿಂಗ್ ಮಾಡಿ ರಿಲ್ಯಾಕ್ಸ್ ಮಾಡಿದ್ದಾರೆ. ಈ ಖುಷಿಯ ಕ್ಷಣಗಳನ್ನು ಕೊಹ್ಲಿಕ ಪಾಂಡ್ಯ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ. ಇಂದಿನಿಂದ ಟಿ20 ಸರಣಿ ಆರಂಭವಾಗಲಿದೆ.