Webdunia - Bharat's app for daily news and videos

Install App

ಫುಟ್ ಬಾಲ್ ದಿಗ್ಗಜನನ್ನೂ ಮೀರಿಸಿದ ವಿರಾಟ್ ಕೊಹ್ಲಿ

Webdunia
ಗುರುವಾರ, 26 ಅಕ್ಟೋಬರ್ 2017 (10:55 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಇದೀಗ ಮುಟ್ಟಿದ್ದೆಲ್ಲವೂ ಚಿನ್ನ ಎನ್ನುವ ಕಾಲ. ಇದೀಗ ಕೊಹ್ಲಿ ಫುಟ್ ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿಯನ್ನೂ ಹಿಂದಿಕ್ಕಿದ್ದಾರೆ. ಯಾವ ವಿಚಾರದಲ್ಲಿ ಅಂತೀರಾ? ಈ ಸುದ್ದಿ ಓದಿ.

 
ವಿರಾಟ್ ಕೊಹ್ಲಿ ನೂತನವಾಗಿ ಬಿಡುಗಡೆಯಾದ ಫೋರ್ಬ್ಸ್ ವಿಶ್ವದ ಶ್ರೀಮಂತ ಕ್ರೀಡಾಳುಗಳ ಪಟ್ಟಿಯಲ್ಲಿ ಟಾಪ್ 10 ರೊಳಗೆ ಸ್ಥಾನ ಪಡೆದಿದ್ದು, ಫುಟ್ಬಾಲ್ ದಿಗ್ಗಜ ಮೆಸ್ಸಿಯನ್ನೂ ಹಿಂದಿಕ್ಕಿದ್ದಾರೆ.

ಆಟಗಾರರ ಸಂಭಾವನೆ, ರಾಯಭಾರಿ ಒಪ್ಪಂದಗಳಿಂದ ಹರಿದುಬರುವ ಹಣ ಸೇರಿದಂತೆ ಎಲ್ಲಾ ಆದಾಯಗಳನ್ನು ಪರಿಗಣಿಸಿ ಈ ಪಟ್ಟಿ ತಯಾರಿಸಲಾಗುತ್ತದೆ. ಈ ಪಟ್ಟಿಯಲ್ಲಿ ಕೊಹ್ಲಿಗೆ ಏಳನೇ ಸ್ಥಾನ ದೊರಕಿದೆ. ಕೊಹ್ಲಿ ವಾರ್ಷಿಕ 14.5 ಮಿಲಿಯನ್ ಡಾಲರ್ ಗಳಿಸುತ್ತಾರೆ.

ಮೊದಲ ಸ್ಥಾನ ವಾರ್ಷಿಕ 37. 2 ಮಿಲಿಯನ್ ಡಾಲರ್ ಗಳಿಸುವ ಟೆನಿಸ್ ದಂತಕತೆ ರೋಜರ್ ಫೆಡರರ್ ಗೆ. ಶ್ರೀಮಂತ ಕ್ರೀಡಾಳುಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ  ಕ್ರೀಡಾಪಟು ಕೊಹ್ಲಿ ಎನ್ನುವುದು ವಿಶೇಷ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments