Daily Horoscope
✕

ಮರ ಹತ್ತಿ ಕೂತ ವಿರಾಟ್ ಕೊಹ್ಲಿ: ಅರರೇ ಇದೇನಪ್ಪಾ ಕ್ಯಾಪ್ಟನ್?!

Webdunia
ಬುಧವಾರ, 29 ಜುಲೈ 2020 (11:01 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಹಲವು ಫನ್ನಿ ಫೋಟೋಗಳನ್ನು ಹಾಕಿಕೊಳ್ಳುತ್ತಾ ನೆಟ್ಟಿಗರನ್ನು ಕ್ಲೀನ್ ಬೌಲ್ಡ್ ಮಾಡುತ್ತಾರೆ.



ಆದರೆ ಈ ಬಾರಿ ಕೊಹ್ಲಿ ಪ್ರಕಟಿಸಿರುವ ಫೋಟೋ ಎಲ್ಲರಲ್ಲೂ ನಗೆಗಡಲಲ್ಲಿ ತೇಲಿಸಿದೆ. ಕೊಹ್ಲಿ ತಾವು ಮರವೇರಿ ಕೂತಿರುವ ಹಳೆಯ ಫೋಟೋವೊಂದನ್ನು ಪ್ರಕಟಿಸಿದ್ದಾರೆ.

ಇದನ್ನು ನೋಡಿ ಅರೇ ಕ್ಯಾಪ್ಟನ್ ನಿಮಗೇನಾಯ್ತು ಎಂದು ಅಭಿಮಾನಿಗಳು ಪ್ರಶ್ನಿಸಿದ್ದಾರೆ. ಅಭಿಮಾನಿಗಳ ಜತೆ ಮಾಜಿ ವೇಗಿ ಇರ್ಫಾನ್ ಪಠಾಣ್ ಕೂಡಾ ಕೊಹ್ಲಿಯನ್ನು ಕಿಚಾಯಿಸಿದ್ದು, ‘ಏನು ಮ್ಯಾಚ್ ನೋಡಲು ಮರ ಹತ್ತಿದ್ದೀರಾ?’ ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅಕ್ಟೋಬರ್ 5 ಅಥವಾ 6ರಂದು ಭಾರತದ ಟೆಸ್ಟ್ ಮತ್ತು ವೈಟ್ ಬಾಲ್ ತಂಡಗಳ ಆಯ್ಕೆ ಪ್ರಕಟ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಮುಂದಿನ ಸರಣಿ ಆಡೋದು ಯಾವಾಗ: ಇಲ್ಲಿದೆ ವೇಳಾಪಟ್ಟಿ

ಏಷ್ಯನ್ ಗೇಮ್ಸ್ 2026: 85 ಪದಕಗಳೊಂದಿಗೆ 4ನೇ ಸ್ಥಾನ ಪಡೆದು ಅಭಿಯಾನ ಮುಗಿಸಿದ ಭಾರತ

IND vs WI: ಕೆಎಲ್ ರಾಹುಲ್ ರೌದ್ರಾವತಾರಕ್ಕೆ ಬೆಚ್ಚಿದ ವಿಂಡೀಸ್ ಬೌಲರ್ ಗಳು

IND vs WI: ದೇವ್ರಾಣೆ ಇನ್ನು ರೋಹಿತ್ ಶರ್ಮಾ ಬಗ್ಗೆ ಕೆಟ್ಟ ಮಾತಾಡಲ್ಲ: ಅಭಿಮಾನಿಗಳು ಶಪಥ ಮಾಡಿದ್ದೇಕೆ

ಮುಂದಿನ ಸುದ್ದಿ
Show comments