Daily Horoscope

ಅಮಿತಾಭ್ ಬಚ್ಚನ್ ತಮ್ಮ ಬಗ್ಗೆ ಡೈಲಾಗ್ ಹೇಳಿದ್ದಕ್ಕೆ ಖುಷಿಯಾದ ವಿರಾಟ್ ಕೊಹ್ಲಿ

Webdunia
ಭಾನುವಾರ, 8 ಡಿಸೆಂಬರ್ 2019 (09:12 IST)
ಮುಂಬೈ: ವೆಸ್ಟ್ ಇಂಡೀಸ್ ಕ್ರಿಕೆಟಿಗರಿಗೆ ವಿರಾಟ್ ಕೊಹ್ಲಿಯನ್ನು ಕೆಣಕಬೇಡಿ ಎಂದು ತಮ್ಮ ಸಿನಿಮಾ ಡೈಲಾಗ್ ಶೈಲಿಯಲ್ಲಿ ಹಾಸ್ಯವಾಗಿ ಎಚ್ಚರಿಕೆ ನೀಡಿದ್ದ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಟ್ವೀಟ್ ಗೆ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ.


‘ಎಷ್ಟು ಸಲ ನಿಮಗೆ ಹೇಳೋದು ಕೊಹ್ಲಿಯನ್ನು ಕೆಣಕಬೇಡಿ ಎಂದು. ನನ್ನ ಮಾತೇ ಕೇಳಲ್ಲ ನೀವು. ಈಗ ನಿಮ್ಮ ಮುಖ ಹೇಗಾಗಿದೆ ಅಂತ’ ಎಂದು ವಿಂಡೀಸ್ ಕ್ರಿಕೆಟಿಗರಿಗೆ ಅಮಿತಾಭ್ ತಮಾಷೆಯಾಗಿ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಕೊಹ್ಲಿ ‘ನಿಮ್ಮ ಡೈಲಾಗ್ ನನಗೆ ಇಷ್ಟವಾಯಿತು ಸರ್.ನೀವು ನನಗೆ ಯಾವತ್ತೂ ಸ್ಪೂರ್ತಿ’ ಎಂದು ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments