Webdunia - Bharat's app for daily news and videos

Install App

ಭಾರತ ತಂಡಕ್ಕೆ ವಿರಾಟ್ ಕೊಹ್ಲಿ ಕೊಡುಗೆ ಅಮೋಘ: ಸ್ಮೃತಿ ಮಂದಾನ

Sampriya
ಮಂಗಳವಾರ, 19 ಮಾರ್ಚ್ 2024 (20:05 IST)
Photo Courtesy Facebook
ನವದೆಹಲಿ: ಡಬ್ಲ್ಯುಪಿಎಲ್ ಬೇರೆ ವಿಷಯ. ಆದರೆ, ವಿರಾಟ್ ಕೊಹ್ಲಿ ಭಾರತ ತಂಡಕ್ಕೆ ನೀಡಿರುವ ಕೊಡುಗೆ ಗಮನಾರ್ಹವಾಗಿದೆ. ನನ್ನ ವೃತ್ತಿಜೀವನ ಮತ್ತು ಅವರ ಸಾಧನೆಗೆ ಹೋಲಿಕೆ ಮಾಡುವುದು ಸರಿಯಲ್ಲ ಎಂದು ಸ್ಮೃತಿ ಮಂದಾನ ಹೇಳಿದ್ದಾರೆ.
 
ಡಬ್ಯ್ಲುಪಿಎಲ್‌ನಲ್ಲಿ ಫೈನಲ್‌ನಲ್ಲಿ ಡೆಲ್ಲಿ ತಂಡವನ್ನು ಮಣಿಸಿ ಆರ್‌ಸಿಬಿ ಮಹಿಳಾ ತಂಡ ಟ್ರೋಫಿಯನ್ನು ಗೆದ್ದಿತು. ಪುರುಷರ ತಂಡ ಕಳೆದ 16 ವರ್ಷಗಳಿಂದ ಮಾಡಲಾದ ಸಾಧನೆಯನ್ನು ಮಹಿಳಾ ತಂಡ ಮಾಡಿತು. 
 
ಬೆಂಗಳೂರು ರಾಯಲ್ ಚಾಲೆಂಜರ್ಸ್‌ ಅಭಿಮಾನಿಗಳು ಕೊನೆಗೂ ಕಪ್‌ ತಂದುಕೊಟ್ಟ ಮಹಿಳಾ ತಂಡವನ್ನು ಕೊಂಡಾಡಿದರು. ಇನ್ನೂ ಸಾಮಾಜಿಕ ಜಾಲತಾಣದಲ್ಲಿ ನನ್ನನ್ನು ಕ್ರಿಕೆಟಿಗ ವಿರಾಟ್ ಕೊಹ್ಲಿ ಜತೆ ಹೋಲಿಕೆ ಮಾಡುವುದು ಸರಿಯಲ್ಲ. ಅವರ ಸಾಧನೆ ನಮ್ಮ ಕ್ರಿಕೆಟ್ ಮೋಘವಾಗಿದೆ ಎಂದರು.  
 
ಕಳೆದ 16 ವರ್ಷಗಳಿಂದ ಐಪಿಎಲ್‌ನಲ್ಲಿ ಪುರುಷರ ತಂಡವು ಅತ್ಯುತ್ತಮವಾಗಿ ಆಡುತ್ತಿದೆ. ಕಪ್ ಅವರಿಗೆ ಸಿಕ್ಕಿಲ್ಲ ಎಂಬ ಮಾತ್ರಕ್ಕೆ ಅವರು ಉತ್ತಮವಾಗಿ ಆಡಿಲ್ಲ ಎಂದು ಅರ್ಥವಲ್ಲ. ಈ ಹೋಲಿಕೆ ಸರಿಯಾದುದಲ್ಲ. ಆರ್‌ಸಿಬಿ ಒಂದು ಫ್ರಾಂಚೈಸಿ. ಮಹಿಳೆಯರ ಮತ್ತು ಪುರುಷರ ತಂಡಗಳನ್ನು ಬೇರೆ ಬೇರೆಯಾಗಿ ನೋಡಿರಿ. ಏಕೆಂದರೆ, ಹೋಲಿಕೆ ನಮಗೆ ಬೇಕಿಲ್ಲ ಎಂದು ಸ್ಮೃತಿ ಹೇಳಿದ್ದಾರೆ.
 
 

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

ಮುಂದಿನ ಸುದ್ದಿ
Show comments