Webdunia - Bharat's app for daily news and videos

Install App

ಮದುವೆಯಾದ ಮೇಲೆ ವಿರಾಟ್ ಕೊಹ್ಲಿ ನಾಯಕತ್ವ ಸುಧಾರಿಸಿದೆಯಂತೆ!

Webdunia
ಬುಧವಾರ, 29 ಮೇ 2019 (05:52 IST)
ಲಂಡನ್: ಮದುವೆಯಾದ ಮೇಲೆ ಎಲ್ಲರ ಜೀವನದಲ್ಲಿ ಬದಲಾವಣೆಯಾಗುತ್ತದೆ ಎಂಬ ಮಾತಿದೆ. ಇದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜೀವನದಲ್ಲೂ ಆಗಿದೆಯಂತೆ.


ಹಾಗಂತ ಸಂದರ್ಶನವೊಂದರಲ್ಲಿ ಕೊಹ್ಲಿ ಹೇಳಿಕೊಂಡಿದ್ದಾರೆ. ಹಲವು ಬಾರಿ ಕೊಹ್ಲಿ ವಿಫಲರಾದಾಗಲೆಲ್ಲಾ ಜನ ಪತ್ನಿ ಅನುಷ್ಕಾ ಶರ್ಮಾರನ್ನು ಟಾರ್ಗೆಟ್ ಮಾಡಿ ಟ್ರೋಲ್ ಮಾಡುತ್ತಾರೆ.

ಇದೀಗ ನಾನು ವಿವಾಹವಾದ ಮೇಲೆ ನನ್ನ ನಾಯಕತ್ವ ಸುಧಾರಿಸಿದೆ ಎಂದು ಕೊಹ್ಲಿ ಹೇಳಿಕೊಂಡಿದ್ದಾರೆ. ‘ಮದುವೆಯಾದ ಮೇಲೆ ನಾಯಕತ್ವ ಸುಧಾರಿಸಿದೆ. ನಾನು ಒಬ್ಬ ವ್ಯಕ್ತಿಯಾಗಿಯೂ ಜವಾಬ್ಧಾರಿಯುತ ವ್ಯಕ್ತಿಯಾದೆ. ಇದರಿಂದ ನಾನು ಮತ್ತಷ್ಟು ಉತ್ತಮ ವ್ಯಕ್ತಿಯಾದೆ’ ಎಂದು ಕೊಹ್ಲಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments