ಭಾರತ-ಪಾಕಿಸ್ತಾನ ಪಂದ್ಯದಲ್ಲಿ ಆಡುವುದೇ ಗೌರವ ಎಂದ ವಿರಾಟ್ ಕೊಹ್ಲಿ

Webdunia
ಶುಕ್ರವಾರ, 14 ಜೂನ್ 2019 (09:41 IST)
ಲಂಡನ್: ವಿಶ್ವಕಪ್ 2019 ರ ಮುಂದಿನ ಪಂದ್ಯದಲ್ಲಿ ಭಾರತ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ. ಈ ಪಂದ್ಯಕ್ಕಾಗಿ ವಿಶ್ವವೇ ಕುತೂಹಲದಿಂದ ಕಾಯುತ್ತಿದೆ.


ಭಾರತ-ಪಾಕಿಸ್ತಾನ ಪಂದ್ಯವೆಂದರೆ ಅದು ಯುದ್ಧಭೂಮಿಯ ಹೋರಾಟದಷ್ಟೇ ಜಿದ್ದಾ ಜಿದ್ದಿನ ವೇದಿಕೆಯಾಗಿರುತ್ತದೆ. ಇಂತಹದ್ದೊಂದು ಪ್ರಮುಖ ವೇದಿಕೆಯಲ್ಲಿ ಆಡುವುದೇ ನಮಗೆ ಗೌರವ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿಕೊಂಡಿದ್ದಾರೆ.

‘ಭಾರತ ಮತ್ತು ಪಾಕಿಸ್ತಾನ ಪಂದ್ಯದಲ್ಲಿ ಮೈದಾನಕ್ಕೆ ಕಾಲಿಟ್ಟಾಗ ಎಲ್ಲಾ ಆವೇಶಗಳು ತಣ್ಣಗಾಗಿ ನಮ್ಮ ಕೌಶಲ್ಯ ಪ್ರದರ್ಶನದತ್ತ ಗಮನಹರಿಸುತ್ತೇವೆ. ಕೇವಲ ಹೊಸ ಆಟಗಾರರಿಗೆ ಮಾತ್ರ ಆ ವಿಶೇಷ ಆವೇಶ ಹಾಗೇ ಉಳಿದುಕೊಳ್ಳಬಹುದು. ಹಾಗಿದ್ದರೂ ನಾವೆಲ್ಲರೂ ವೃತ್ತಿಪರರು. ಈ ಪಂದ್ಯದ ಬಗ್ಗೆ ಹಲವು ದಿನಗಳಿಂದ ನಿರೀಕ್ಷೆಗಳಿವೆ. ಈ ಪಂದ್ಯದಲ್ಲಿ ಆಡುವುದೇ ನಮಗೆ ಹೆಮ್ಮೆಯ ವಿಷಯ’ ಎಂದು ಕೊಹ್ಲಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಸಂಜು ಸ್ಯಾಮ್ಸನ್‌ ಅವರನ್ನು ಬಿಟ್ಟುಕೊಟ್ಟ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್‌ ಮತ್ತೊಂದು ಕಠಿಣ ನಿರ್ಧಾರ

ಕಾಲು ಮುರಿದಿದ್ರೂ ಆಡಿದ್ದ ರಿಷಭ್ ಪಂತ್ ನೋಡಿ ಕಲಿಯಿರಿ: ಪಿಚ್ ನೋಡಿ ಡವ್ ಮಾಡಿದ್ರಾ ಶುಭಮನ್ ಗಿಲ್

ಮುಂದಿನ ಸುದ್ದಿ
Show comments