ಐಪಿಎಲ್ ನಲ್ಲಿ ಆಡಿ ವಿಶ್ವಕಪ್ ನಲ್ಲಿ ಸ್ಥಾನ ಗಿಟ್ಟಿಸಬಹುದು ಎಂದು ಕನಸು ಕಾಣುತ್ತಿದ್ದವರಿಗೆ ಶಾಕ್ ಕೊಟ್ಟ ವಿರಾಟ್ ಕೊಹ್ಲಿ

Webdunia
ಭಾನುವಾರ, 3 ಮಾರ್ಚ್ 2019 (09:37 IST)
ಹೈದರಾಬಾದ್: ಮುಂಬರುವ ಐಪಿಎಲ್ ಪ್ರತಿಷ್ಠಿತ ವಿಶ್ವಕಪ್ ಕೂಟಕ್ಕೆ ಆಯ್ಕೆಯಾಗಲು ಆಟಗಾರರಿಗೆ ಮಾನದಂಡವಲ್ಲ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.


ಇದರೊಂದಿಗೆ ಐಪಿಎಲ್ ನಲ್ಲಿ ಚೆನ್ನಾಗಿ ಆಡಿ ವಿಶ್ವಕಪ್‍ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ‍್ಳಬಹುದು ಎಂದು ಲೆಕ್ಕಾಚಾರ ಹಾಕುತ್ತಿದ್ದ ಆಟಗಾರರಿಗೆ ಶಾಕ್ ನೀಡಿದ್ದಾರೆ.

ಐಪಿಎಲ್ ಆಡುವ ಮೊದಲೇ ನಾವು ಅತ್ಯುತ್ತಮ ತಂಡವನ್ನು ಕಟ್ಟಬೇಕಿದೆ. ಐಪಿಎಲ್ ನಲ್ಲಿ ಆಡುವ ಮೊದಲೇ ವಿಶ್ವಕಪ್ ಗೆ ಯಾವೆಲ್ಲಾ ಆಟಗಾರರನ್ನೊಳಗೊಂಡ ತಂಡ ಇರಬೇಕು ಎಂದು ದೃಢಪಟ್ಟಿರುತ್ತದೆ. ಹೀಗಾಗಿ ಐಪಿಎಲ್ ನಲ್ಲಿ ಆಟಗಾರರ ಪ್ರದರ್ಶನ ವಿಶ್ವಕಪ್ ತಂಡಕ್ಕೆ ಸೇರ್ಪಡೆಯಾಗಲು ಮಾನದಂಡವಾಗಲ್ಲ ಎಂದು ಕೊಹ್ಲಿ ಖಡಕ್ ಆಗಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜಸ್ಪ್ರೀತ್ ಬುಮ್ರಾ ದಿಡೀರ್ ಮನೆಗೆ ಮರಳಿದ್ದೇಕೆ, ಕಾರಣ ಬಯಲು

ಫಾರ್ಮ್ ಕಳೆದುಕೊಂಡಿದ್ದೀರಾ ಎಂದರೆ ಅಳಿಯ ಅಲ್ಲ ಮಗಳ ಗಂಡ ಎಂದ ಸೂರ್ಯಕುಮಾರ್ ಯಾದವ್

ಹರ್ಷಿತ್ ರಾಣಾಗೆ ಮಾತ್ರ ಸ್ಪೆಷಲ್ ಅಭಿನಂದನೆ ಸಲ್ಲಿಸಿದ ಗಂಭೀರ್: ಇದು ಸರೀನಾ ಎಂದ ಫ್ಯಾನ್ಸ್ video

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಮುಂದಿನ ಸುದ್ದಿ
Show comments