ಜನ ನನ್ನ ಬಗ್ಗೆ ಏನು ಹೇಳಿದ್ರೂ ನಾ ಕೇರ್ ಮಾಡಲ್ಲ ಎಂದ ವಿರಾಟ್ ಕೊಹ್ಲಿ

Webdunia
ಬುಧವಾರ, 26 ಡಿಸೆಂಬರ್ 2018 (09:16 IST)
ಮೆಲ್ಬೋರ್ನ್: ಜನ ನನ್ನ ಬಗ್ಗೆ ಏನು ಮಾತಾಡಿಕೊಳ್ಳುತ್ತಿದ್ದಾರೆ ಎಂದು ನನಗೆ ಊಹೆಯೂ ಇಲ್ಲ. ಯಾರು ಏನು ಅಂದರೂ ನಾನು ತಲೆಕೆಡಿಸಿಕೊಳ್ಳಲ್ಲ.. ಹೀಗಂತ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿಕೊಂಡಿದ್ದಾರೆ.


ಇತ್ತೀಚೆಗೆ ಮೈದಾನದಲ್ಲಿ ಅವರ ನಡವಳಿಕೆ ಬಗ್ಗೆ  ವ್ಯಾಪಕ ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ಕೊಹ್ಲಿ ಸುದ್ದಿಗೋಷ್ಠಿಯಲ್ಲಿ ಇದರ ಬಗ್ಗೆ ಪ್ರಶ್ನೆ ಎದುರಾಯಿತು. ಆಗ ಕೊಹ್ಲಿ ಹೀಗೆ ಪ್ರತಿಕ್ರಿಯಿಸಿದ್ದಾರೆ.

‘ನಾನು ಹೊರಜಗತ್ತಿಗೆ ನೋಡಿ ನಾನು ಹೀಗೆ ಮಾಡಿದೆ, ಹೀಗೆ ಮಾಡಬೇಕೆಂದಿದ್ದೆ, ನನ್ನ ಉದ್ದೇಶ ಇದಾಗಿತ್ತು ಎಂದು ಬ್ಯಾನರ್ ಹಿಡಿದು ಸಾಬೀತುಪಡಿಸಬೇಕಾಗಿಲ್ಲ. ಇದೆಲ್ಲಾ ಹೊರಗಡೆ ಆಗ್ತಿದೆ. ಅದರ ಬಗ್ಗೆ ನಾನ್ಯಾಕೆ ತಲೆಕೆಡಿಸಿಕೊಳ್ಳಲಿ’ ಎಂದು ಕೊಹ್ಲಿ ತಮ್ಮ ಎಂದಿನ ಶೈಲಿಯಲ್ಲಿ ಟೀಕಾಕಾರರಿಗೆ ತಿರುಗೇಟು ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟ್ರೋಫಿ ಸ್ವೀಕರಿಸಲು ಬಂದ ಹರ್ಮನ್ ಪ್ರೀತ್ ಈ ನಡೆಯನ್ನು ಗೌರವಯುತವಾಗಿ ಬೇಡವೆಂದ ಜಯ್‌ ಶಾ

ಸೂರ್ಯಕುಮಾರ್‌ ಹೆಗಲಿಗೆ ಟಿ20 ನಾಯಕತ್ವ ಜವಾಬ್ದಾರಿ, ಕಾಪು ಮಾರಿಗುಡಿಗೆ ಪತ್ನಿ ಭೇಟಿ

ಒಂದೇ ಬೆಡ್, ನಾಲ್ವರು ಫ್ರೆಂಡ್ಸ್.. ಬಾಯ್ಸ್ ಮೀರಿಸಿದ ಭಾರತ ಮಹಿಳಾ ಕ್ರಿಕೆಟಿಗರ ಸೆಲೆಬ್ರೇಷನ್

ಜೀಸಸ್ ಈವತ್ತು ರಜಾ ಇದ್ದ ಅನ್ಸುತ್ತೆ.. ಜೆಮಿಮಾ ರೊಡ್ರಿಗಸ್ ರನ್ನು ಹೀಗಾ ಟ್ರೋಲ್ ಮಾಡೋದು

ಗೌತಮ್ ಗಂಭೀರ್ ಗೆ ಸಾಕಾ ಇನ್ನೂ ಬೇಕಾ.. ನೆಟ್ಟಿಗರಿಂದ ತಪರಾಕಿ

ಮುಂದಿನ ಸುದ್ದಿ
Show comments